ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ ಅಡಿಕೆ ಗೋಡೌನ್‌ನಿಂದ ಸುಮಾರು 95,000 ರೂಪಾಯಿ ಮೌಲ್ಯದ 2 ಕ್ವಿಂಟಾಲ್ ಸಿಪ್ಪೆ ಸುಲಿದ ಅಡಿಕೆಯನ್ನು ಕಳವು ಮಾಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ಮಿಯ್ಯಾರು ಗ್ರಾಮದ ‘ಮಣಿಕಂಠ ಕೃಪಾ’ ನಿವಾಸಿ ಎಸ್. ರಮೇಶ್ ಶೆಟ್ಟಿ (76) ಎಂಬವರು ನೀಡಿರುವ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಮೇಶ್ ಶೆಟ್ಟಿ ಅವರ ಗೋಡೌನ್‌ನಲ್ಲಿ ಕೆಲಸ ಮಾಡುತ್ತಿದ್ದ ಗಣಪತಿ ಮತ್ತು ಮಂಜುಳಾ ಎಂಬವರು ಆ.20ರಿಂದ ಸೆ.28ರ ಅವಧಿಯಲ್ಲಿ ಅಡಿಕೆಯನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಕಾರ್ಕಳ ನಗರ ಠಾಣೆಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…
ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…
ಅ.11 ರಿಂದ 20ರವರೆಗೆ ಮಂಗಳೂರು-ಉಡುಪಿ ಕೆಎಸ್‌ಆರ್‌ಟಿಸಿಯಿಂದ ದಸರಾ ಸ್ಪೆಷಲ್ ಟೂರ್ ಪ್ಯಾಕೇಜ್ ಮಂಗಳೂರು: ನವರಾತ್ರಿ ಹಾಗೂ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ…
ಉಚ್ಚಿಲ ದಸರಾಗೆ ಭರ್ಜರಿ ಸಿದ್ಧತೆ:ಶಾರದಾ ಮಾತೆ, ನವದುರ್ಗೆಯರ ಆರಾಧನೆಗೆ ಸಜ್ಜು ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪಂಚಮ ವರ್ಷದ…
ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ ; ದೇಶಾದ್ಯಂತ 1 ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನ ನವದೆಹಲಿ:…