Featured

ಕಾರ್ಕಳ :  ಮನೆ ಕಳವು ಪ್ರಕರಣ: ಆರೋಪಿ ಬಂಧನ – Vishwanews24

ಕಾರ್ಕಳ :  ಮನೆ ಕಳವು ಪ್ರಕರಣ: ಆರೋಪಿ ಬಂಧನ

ಕಾರ್ಕಳ: ನಿಟ್ಟೆ ಗ್ರಾಮದ ಕೈಲಾಜೆ ಪಾದೆಮನೆ ಎಂಬಲ್ಲಿ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ ಮಾರುತಿ ನಗರದ ಚಂದ್ರಗೌಡ ಪಾಟೀಲ್(56) ಬಂಧಿತ ಆರೋಪಿ. ಈತನಿಂದ ಕಳವು ಮಾಡಿದ್ದ 5.50 ಲಕ್ಷ ರೂ.

ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಫೆ.23ರಂದು ಪಾದೆಮನೆ ರಾಘವೇಂದ್ರ ಭಟ್ ಎಂಬವರ ಮನೆಯ ಕಪಾಟಿನ ಬಾಗಿಲು ತೆರೆದು ಸುಮಾರು ಐದೂವರೆ ಲಕ್ಷ ವೌಲ್ಯದ ಚಿನ್ನದ ಆಭರಣಗಳು ಮತ್ತು 5500ರೂ. ನಗದು ಕಳವು ಮಾಡಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉಡುಪಿ ಎಸ್ಪಿ ಅಕ್ಷಯ ಹಾಕೆ ಸೂಚನೆಯಂತೆ ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗಜ್ಜಿ ಮಾರ್ಗದರ್ಶನದಲ್ಲಿ ಕಾರ್ಕಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಮತ್ತು ಸಿಬ್ಬಂದಿ ಗಿರೀಶ್, ಪ್ರಶಾಂತ್, ಅಶೋಕ್, ವಿಶ್ವನಾಥ್, ಗಣೇಶ್ ಮತ್ತು ರುಕ್ಮಿಣಿ ಈ ಕಾರ್ಯಾಚರಣೆ ನಡೆಸಿದ್ದು, ಎಸ್.ಪಿ ಕಚೇರಿಯ ದಿನೇಶ್ ಮತ್ತು ಶಿವಾನಂದ್ ಪತ್ತೆ ಕಾರ್ಯಕ್ಕೆ ಸಹಕರಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

5 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

5 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

6 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

6 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

6 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

7 hours ago