ಕಾರ್ಕಳ : ಮಾಳ ಎಸ್.ಕೆ ಬಾರ್ಡರ್‌ನ ಓಟೆಹಳ್ಳಿ ಎಂಬಲ್ಲಿ ಹಾದೂ ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕ್ರೂಸರ್‌ನಲ್ಲಿದ್ದ ಹಲವು ಮಂದಿ ಗಾಯಗೊಂಡಿದ್ದಾರೆ.
ಶೃಂಗೇರಿಯಿಂದ ಮಾಳ ಕಡೆಗೆ ಬರುತ್ತಿದ್ದ ಕ್ರೂಸರ್ ಹಾಗೂ ಮಾಳ ಕಡೆಯಿಂದ ಶೃಂಗೇರಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.
ಪರಿಣಾಮ ಕ್ರೂಸರ್ ಚಾಲಕ ಶ್ರೀಕಾಂತ್ ಹಾಗೂ ಅದರಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು, ಮೂವರು ಮಕ್ಕಳು ಹಾಗೂ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ತೀವ್ರತೆಗೆ ಎರಡು ವಾಹನಗಳು ಜಖಂಗೊಂಡಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…