ಕಾರ್ಕಳ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಯ ಮನೆ ಮೇಲೆ ದಾಳಿ ನಡೆಸುವ ಮೂಲಕ ಕಾರ್ಕಳದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮೆಸ್ಕಾಂ ವಿಭಾಗದ ಅಕೌಂಟ್ ಆಫಿಸರ್ ಗಿರೀಶ್ ರಾವ್ ದಾಳಿಗೆ ಒಳಗಾದ ಅಧಿಕಾರಿ.ಕಾರ್ಕಳ ನಗರ ಪುಕ್ಕೇರಿಯಲ್ಲಿರುವ ಅವರ ಮನೆ ಮತ್ತು ವಾಣಿಜ್ಯ ಸಂಕೀರ್ಣ ಸೇರಿದಂತೆ ಐದು ಕಡೆ ಲೋಕಾಯುಕ್ತ ಡಿವೈಎಸ್ ಪಿ ಮಂಜುನಾಥ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸದ್ಯ ಲೊಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…