Missing red rubber stamp vector isolated
ಕಾರ್ಕಳ: ಪ್ಲಿಪ್‌ಕಾರ್ಟ್ ಕಂಪೆನಿಯಲ್ಲಿ ಉದ್ಯೋಗ ಮಾಡಿಕೊಂಡಿದ್ದ ಮುಂಡ್ಕೂರು ಗ್ರಾಮದ ಯಜ್ಞೇಶ್ ಮಾಧವ ಆಚಾರ್ಯ (39) ಎಂಬವರು ಫೆ.1ರಂದು ಸಂಜೆ ವೇಳೆ ಸಾಲದ ಬಗ್ಗೆ ಪತ್ರ ಬರೆದಿಟ್ಟು ಮನೆಯಿಂದ ಹೋದವರು ಈವರೆಗೆ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : 👇
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…