ಕಾರ್ಕಳ : ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣಿಗೆ ಕೊರಳೊಡ್ಡಿ ಜೀವಾಂತ್ಯ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ಕಲ್ಲೊಟ್ಟೆಯ ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ.
ಸೋಮವಾರ ಮನೆಯಲ್ಲೇ ಇದ್ದ ಚಾರ್ವಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ.ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಚಾರ್ವಿ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡುತ್ತಿದ್ದಳು.
ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…