ಕಾರ್ಕಳ : ಬಸ್ಸು ಅಪಘಾತದಲ್ಲಿ ಮೃತಪಟ್ಟ ನಿಟ್ಟೆ ಕಾಲೇಜ್ ವಿದ್ಯಾರ್ಥಿ ಜನಿತ್ ಶೆಟ್ಟಿ ಮನೆಗೆ ಬಸ್ ಮಾಲಕರ ಸಂಘದ ಪದಾಧಿಕಾರಿಗಳು ಹಾಗೂ ಬಸ್ಸಿನ ಏಜೆಂಟರು ನಿರ್ವಾಹಕರು ಭೇಟಿ ನೀಡಿ ಮೃತ ವಿದ್ಯಾರ್ಥಿಯ ಮನೆಯವರಿಗೆ ಸಂತಾಪ ಸೂಚಿಸಿ ಸಂಘದ ವತಿಯಿಂದ ಧನ ಸಹಾಯ ನೀಡಿ ಸಹಕರಿಸಿದರು.
ಈ ಸಂದರ್ಭದಲ್ಲಿ ಬಸ್ಸಿನ ಮಾಲಕ ಗೋಪಿನಾಥ್ ಭಟ್ ಮುನಿಯಾಲು , ರಹೀಂ ಎಣ್ಣೆ ಹೊಳೆ, ರೋಟರಿ ಕ್ಲಬ್ ನ ಅಧ್ಯಕ್ಷ ಇಕ್ಬಾಲ್ ಅಹಮದ್, ಬಸ್ ಏಜೆಂಟರ ಬಳಗದ ಗೌರವ ಅಧ್ಯಕ್ಷ ಸುರೇಶ್ ದೇವಾಡಿಗ ಮಾಜಿ ಅಧ್ಯಕ್ಷ ಸದಾನಂದ ನಾಯಕ್, ರಾಜೇಶ್ ಹಾಗೂ ಮಾಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಜಿತ್ ಹೆಗಡೆಯವರು ಉಪಸ್ಥಿತರಿದ್ದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…