ಉಡುಪಿ: ಡಿಕೆ ಶಿವಕುಮಾರ್ ಗೆ ಪ್ರಥಮ ಬಾರಿ ಎಂಎಲ್ಎ ಟಿಕೆಟ್ ಕೊಡಿಸಿದವ ನಾನು. ಇವತ್ತು ಯಶಸ್ವಿ ನಾಯಕ ರಾಗಿ ಡಿಕೆಶಿ ಕರ್ನಾಟಕದಲ್ಲಿ ಮೂಡಿ ಬಂದಿದ್ದಾರೆ. ಹಾಗಾಗಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಹೇಳಿಕೆ ನೀಡಿದ್ದಾರೆ.
ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಅವರು ಈ ಹೇಳಿಕೆ ನೀಡಿದ್ದು, ಸದ್ಯ ರಾಜ್ಯ ರಾಜಕೀಯ ವಲಯದಲ್ಲಿ ಮತ್ತೆ ಸಿಎಂ ಬಗ್ಗೆ ಚರ್ಚೆ ಆರಂಭವಾಗಿದೆ. ಕಾರ್ಕಳ ಗೊಮ್ಮಟೇಶ್ವರನ ಪುಣ್ಯಭೂಮಿ. ಅವರು ಗೊಮ್ಮಟೇಶ್ವರನ ತರ ಬೆಳೆಯಲಿ.
ಡಿಕೆಶಿ ಅವರು ರಾಷ್ಟ್ರದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹೋರಾಟ ಮಾಡಿದ ಧೀಮಂತ ನಾಯಕ. ಡಿಕೆಶಿ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರು ಕೂಡ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಮೊಯ್ಲಿ ತಿಳಿಸಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…