ಕಾರ್ಕಳ ಪುರಸಭಾ ಆಡಳಿತ ಅಧೀನಕ್ಕೊಳಪಟ್ಟ ಕರಿಯಕಲ್ಲು ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಶವ ಸಂಸ್ಕಾರದ ವೇಳೆ ಮರವೊಂದು ಉರುಳಿಬಿದ್ದ ಘಟನೆ ಸಂಭವಿಸಿದೆ.
ರುದ್ರಭೂಮಿಯಲ್ಲಿ ರೆಂಜಾಳ ಮತ್ತು ಸಾಣೂರು ಗ್ರಾಮದ ವ್ಯಕ್ತಿಗಳ ಮೃತದೇಹಗಳನ್ನು ದಹಿಸುತ್ತಿದ್ದ ಸಂದರ್ಭದಲ್ಲಿ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಉರುಳಿ ರುಧ್ರಭೂಮಿಯ ಮೇಲ್ಛಾವಣಿಗೆ ಬಿದ್ದಿದೆ. ಪರಿಣಾಮವಾಗಿ ಅಂದಾಜು ಸುಮಾರು 50 ಸಾವಿರ ನಷ್ಟ ಆಗಿರುತ್ತದೆ.
ರುಧ್ರಭೂಮಿಯಲ್ಲಿ ಕೆಲಸ ಮಾಡುವ ಪ್ರಕಾಶ್ ರಾವ್, ಗೋವಿಂದ ರಾವ್, ಮಹೇಶ್ ಪ್ರಾಣಾಪಾಯದಿಂದ ಪಾರಾಗಿರುತ್ತಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…