ಕಾರ್ಕಳ: ವಿಧಾನಸಭಾ ಕ್ಷೇತ್ರದ ರೆಂಜಾಳ ಗ್ರಾಮದ 17 ಜನ ಬಿಜೆಪಿ ಕಾರ್ಯಕರ್ತರು ರೆಂಜಾಳ ರಮೇಶ್ ಶೆಟ್ಟಿ,
ಪ್ರವೀಣ್ ಶೆಟ್ಟಿ, ಜೀವನ್ ಹಾಗೂ ಸಾಧಿಕ್ ರೆಂಜಾಳ ಇವರುಗಳ ಮುಂದಾಳತ್ವದಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಲ್ ಚುನಾವಣಾ ಕಾರ್ಯಾಲಯದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಶುಭದರಾವ್, ಪುರಸಭೆಯ ವಿಪಕ್ಷ ನಾಯಕ ಅಶ್ಪಾಕ್ ಅಹ್ಮದ್, ಸುಬೀತ್ N.R, ವಲೇರಿಯನ್ ಪಾಯಸ್, ಜಿಲ್ಲಾ ಕಾಂಗ್ರೆಸ್ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಧುರಾಜ್ ಶೆಟ್ಟಿ, ಪುರಸಭೆ ಸದಸ್ಯರಾದ ಪ್ರತಿಮಾ ರಾಣೆ, ನಳಿನಿ ಆಚಾರ್ಯ,ನಗರ ಮಹಿಳಾ ಅಧ್ಯಕ್ಷೆ ಕಾಂತಿ ಶೆಟ್ಟಿ ಇವರಿಗೆ ಪಕ್ಷದ ಧ್ವಜ ಕೊಟ್ಟು ಬರಮಾಡಿಕೊಂಡರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…