Featured

ಕಾರ್ಕಳ :ವಿಶ್ವ ಪವರ್ ಲಿಫ್ಟಿಂಗ್‍ ಚಾಂಪಿಯನ್ ಶಿಪ್‍ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಪಡೆದ ಅಕ್ಷತಾ ಪೂಜಾರಿ ಬೋಳ – Vishwanews24

ಕಾರ್ಕಳ :ವಿಶ್ವ ಪವರ್ ಲಿಫ್ಟಿಂಗ್‍ ಚಾಂಪಿಯನ್ ಶಿಪ್‍ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಪಡೆದ ಅಕ್ಷತಾ ಪೂಜಾರಿ ಬೋಳ

ಕಾರ್ಕಳ : ಕಜಕಿಸ್ತಾನದಲ್ಲಿ ನಡೆದ ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್‍ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಲಭಿಸಿದೆ. ದೇಶವನ್ನು ಪ್ರತಿನಿಧಿಸಿದ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅಕ್ಷತಾ ಪೂಜಾರಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ.

ಉಡುಪಿಯ ಅಕ್ಷತಾ ಪೂಜಾರಿ ಬೋಳ ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ಹಲವು ಚಿನ್ನದ ಪದಕ ಗೆದ್ದಿದ್ದಾರೆ. ಕಳೆದ ಬಾರಿಯ ಏಕಲವ್ಯ ಪ್ರಶಸ್ತಿ ಸಹ ಪಡೆದುಕೊಂಡಿದ್ದಾರೆ. ಈ ವರ್ಷ ಕಜಕಿಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ಶಿಪ್‍ನಲ್ಲಿ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಪತ್ನಿ ಜೊತೆ ಲಕ್ಕಿ ಕಾರಿನಲ್ಲಿ ಬಂದು ನಾಮಪತ್ರ ಸಲ್ಲಿಸಿದ ಹೊರಟ್ಟಿ

ಅಕ್ಷತಾ ಅವರು ರಾಜ್ಯ ಮಟ್ಟದಲ್ಲಿ 10 ಚಿನ್ನ, 2 ಬೆಳ್ಳಿ ಪದಕಗಳೊಂದಿಗೆ 5 ಬಾರಿ ಸ್ಟ್ರಾಂಗ್ ವುಮನ್ ಪ್ರಶಸ್ತಿಗೆ ಭಾಜನರಾಗಿದ್ದರು. ರಾಷ್ಟ್ರಮಟ್ಟದಲ್ಲಿ 10 ಚಿನ್ನ, 2 ಬೆಳ್ಳಿ ಪದಕಗಳೊಂದಿಗೆ 4 ಬಾರಿ ಸ್ಟ್ರಾಂಗ್ ವುಮನ್ ಪ್ರಶಸ್ತಿ ಗೆದ್ದಿದ್ದಾರೆ. ಏಷ್ಯಾ ಮಟ್ಟದಲ್ಲೂ 4 ಬಾರಿ ಚಿನ್ನ, ಕಾಮನ್ ವೆಲ್ತ್ ಕೂಟದಲ್ಲಿ 8 ಚಿನ್ನ, ವಿಶ್ವ ಮಟ್ಟದಲ್ಲಿ 2 ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

10 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

10 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

11 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

11 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

11 hours ago