ಕಾರ್ಕಳ : ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಹಿರಿಯಂಗಡಿಯ ಪ್ರಜ್ವಲ್ ದೇವಾಡಿಗ(18) ಎಂಬ ಯುವಕ ಚಿಕಿತ್ಸೆ ಫಲಿಸದೆ ಮಾ.14 ರಂದು ಮೃತಪಟ್ಟಿದ್ದಾರೆ.
ಮಾ. 12ರಂದು ರಾತ್ರಿ ಪ್ರಜ್ವಲ್‌ನ ಅಣ್ಣ ಉಜ್ವಲ್ ತಂದೆ ತಾಯಿ ಜತೆ ಕಾರ್ಕಳ ಮಾರಿಗುಡಿಯ ಕಾರ್ಯಕ್ರಮಕ್ಕೆ ಹೋಗಿದ್ದರು. ಮನೆಯಲ್ಲಿ ಒಬ್ಬನೇ ಇದ್ದ ಪ್ರಜ್ವಲ್ ವಿಷ ಸೇವಿಸಿದ್ದ. ಪ್ರಜ್ವಲ್‌ನ ಗೆಳೆಯ ಮಲ್ಲಿಕಾರ್ಜುನ ಈ ಕುರಿತು ಕರೆ ಮಾಡಿ ಉಜ್ವಲ್‌ಗೆ ವಿಷಯ ತಿಳಿಸಿದ್ದರು. ಪ್ರಜ್ವಲ್‌ನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಪ್ರಜ್ವಲ್ ಮಂಗಳವಾರ ಅಸುನೀಗಿದ್ದಾರೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…