ಉಡುಪಿ: ಕಾರ್ಕಳ ತಾಲೂಕು ಮುಡಾರು ಗ್ರಾಮದ ಕಲ್ಲೊಟ್ಟು ಮನೆ ಶಿವಾನುಗ್ರಹ ನಿವಾಸಿ ಪ್ರಕಾಶ್ ಮಡಿವಾಳ (50) ಎಂಬ ವ್ಯಕ್ತಿಯು ಜನವರಿ 8 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
167 ಸೆಂ.ಮೀ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ತನಿಖಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್‌ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…