ಕಾರ್ಕಳ: ಕಳೆದ ತಿಂಗಳು ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿ ಮುಖ್ಯವಾಹಿನಿಗೆ ಬಂದಿದ್ದ 6 ಮಂದಿ ನಕ್ಸಲರ ಪೈಕಿ ನಾಲ್ವರನ್ನು ಫೆ. 25ರಂದು ಕಾರ್ಕಳ ನ್ಯಾಯಾಲಯದಲ್ಲಿ ಹಾಜರು ಪಡಿಸಿ ಬಾಕಿ ಇರುವ ಪ್ರಕರಣಗಳ ತನಿಖೆ ಬಗ್ಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾರಪ್ಪ (ಜಯಣ್ಣ) ಲತಾ (ಮುಂಡಗಾರು ಲತಾ) ವನಜಾಕ್ಷಿ (ಜ್ಯೋತಿ) ಸುಂದರಿ (ಗೀತಾ, ಜೆನ್ನಿಯನ್ನು ಪೊಲೀಸರು ಕಾರ್ಕಳ ನ್ಯಾಯಾಲಯಕ್ಕೆ ಕರೆತಂದು ಹಾಜರುಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…