ಕಾರ್ಕಳ: ಶಾಲಾ ವಾಹನ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು – vishwanews24
ಕಾರ್ಕಳ: ಶಾಲಾ ವಾಹನ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು
ಕಾರ್ಕಳ: ಖಾಸಗಿ ಶಾಲಾ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯಾರು-ಜೋಡುಕಟ್ಟೆ ಬಳಿ ನ.23ರ ಶನಿವಾರ ಬೆಳಗ್ಗೆ ನಡೆದಿದೆ.
ಮೃತಪಟ್ಟವರು ಸ್ಥಳೀಯ ನಿವಾಸಿ ಅಜಿತ್ ಕುಮಾರ್ ಎಂದು ತಿಳಿದು ಬಂದಿದೆ.
Maharashtra Election Results: ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ – vishwanews24
ಅಪಘಾತ ಸಂದರ್ಭ ಶಾಲೆಯ ಬಸ್ ನಲ್ಲಿ ವಿದ್ಯಾರ್ಥಿಗಳು ಇರಲಿಲ್ಲ. ಖಾಲಿ ಬಸ್ ಎನ್ನಲಾಗಿದೆ. ಬಸ್ ಮದ್ಯ ಭಾಗಕ್ಕೆ ಬೈಕ್ ಢಿಕ್ಕಿಯಾಗಿದ್ದು, ತಲೆಗೆ ತೀವ್ರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರ್ಕಳ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
