Featured

ಕಾರ್ಕಳ: ಶಾಲಾ ವಾಹನ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು – vishwanews24

ಕಾರ್ಕಳ: ಶಾಲಾ ವಾಹನ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು

ಕಾರ್ಕಳ: ಖಾಸಗಿ ಶಾಲಾ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯಾರು-ಜೋಡುಕಟ್ಟೆ ಬಳಿ ನ.23ರ ಶನಿವಾರ ಬೆಳಗ್ಗೆ ನಡೆದಿದೆ.

ಮೃತಪಟ್ಟವರು ಸ್ಥಳೀಯ ‌ನಿವಾಸಿ ಅಜಿತ್ ಕುಮಾರ್ ಎಂದು ತಿಳಿದು ಬಂದಿದೆ.

ಅಪಘಾತ ಸಂದರ್ಭ ಶಾಲೆಯ ಬಸ್ ನಲ್ಲಿ ವಿದ್ಯಾರ್ಥಿಗಳು ಇರಲಿಲ್ಲ.‌ ಖಾಲಿ ಬಸ್ ಎನ್ನಲಾಗಿದೆ‌. ಬಸ್ ಮದ್ಯ ಭಾಗಕ್ಕೆ ಬೈಕ್ ಢಿಕ್ಕಿಯಾಗಿದ್ದು, ತಲೆಗೆ ತೀವ್ರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರ್ಕಳ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

15 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

16 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

16 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

16 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

16 hours ago