ಕಾರ್ಕಳ : ಶಾಸಕ ಹರೀಶ್ ಪೂಂಜಾ ಮಾತನಾಡುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರ ವಿರುದ್ದ ಇಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೇಸ್ ನಿಯೋಗ ದೂರು ದಾಖಲಿಸಿದೆ.
ಮುಖ್ಯಮಂತ್ರಿಗಳ ವಿರುದ್ದ ಶಾಸಕ ಪೂಂಜಾ ಆಡಿದ ಮಾತುಗಳು ಸತ್ಯಕ್ಕೆ ದೂರವಾಗಿದ್ದು ವೈಯಕ್ತಿಕ ನಿಂದನೆಯಿಂದ ಕೂಡಿದೆ, ಅವರ ಮಾನಹಾನಿ ಮಾಡಿದ ಶಾಸಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾರ್ಕಳ ಕಾಂಗ್ರೆಸ್ ನಿಯೋಗ ಇಂದು ಕಾರ್ಕಳ ನಗರ ಪೊಲೀಸ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಪುರಸಭಾ ಸದಸ್ಯ ವಕ್ತಾರ ಶುಭದ ರಾವ್, ಪುರಸಭಾ ಸದಸ್ಯ ಸೊಮನಾಥ್ ನಾಯ್ಕ್,ಮಾಜಿ ಸದಸ್ಯ ವಿವೇಕಾನಂದ ಶೆಣೈ, ನಗರ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಕಾಂತಿ ಶೆಟ್ಟಿ, ಸುನೀಲ್ ಭಂಡಾರಿ, ಬ್ರಯಾನ್ ಪಯಾಸ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…