ಕಾರ್ಕಳ, : ದೇಶದಾದ್ಯಂತ ಕೊರೊನಾ ಪ್ರಕರಣಗಳು ದಿನದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ರಾಜ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, “ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ಮನವಿ ಮಾಡಿದ್ದಾರೆ.
ಇನ್ನು ಸಚಿವ ಸುನಿಲ್ ಕುಮಾರ್ ಅವರಿಗೆ ಎರಡನೇ ಬಾರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…