ಕಾರ್ಕಳ: ಸೋಮವಾರ ಬೆಳಿಗ್ಗೆ ನಿಟ್ಟೆ ಪಂಚಾಯತ್ ಎದುರುಗಡೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಪಾದಚಾರಿಯೋರ್ವರು ಗಂಭೀರ ಸ್ಥಿತಿಯಲ್ಲಿ ಗಾಯಗೊಂಡಿದ್ದಾರೆ.
2 ಕಾರು ಹಾಗೂ ಮೊಟ್ಟೆ ಸಾಗಾಟದ ಲಾರಿಯೊಂದು ಜಖಂಗೊಂಡಿದೆ. ಅಪಘಾತ ತೀವ್ರತೆಗೆ ಪಾದಾಚಾರಿಯೊಬ್ಬನಿಗೆ ವಾಹನ ತಾಗಿ ಆತನ ಕಾಲು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೊಟ್ಟೆಯ ವಾಹನ ರಸ್ತೆಯ ಮಧ್ಯದಲ್ಲಿ ಪಲ್ಟಿ ಹೊಡೆದಿರುವಿದರಿಂದ ಕೆಲ ಹೊತ್ತುಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…