Featured

ಕಾರ್ಕಳ: ಸಾರ್ವಜನಿಕ ರಸ್ತೆಯಲ್ಲಿ ಮಲಗಿ ಅವಾಂತರ ಸೃಷ್ಟಿಸಿದ ಕುಡುಕ – vishwanews24

ಕಾರ್ಕಳ: ಸಾರ್ವಜನಿಕ ರಸ್ತೆಯಲ್ಲಿ ಮಲಗಿ ಅವಾಂತರ ಸೃಷ್ಟಿಸಿದ ಕುಡುಕ

ಕಾರ್ಕಳ : ಐತಿಹಾಸಿಕ ಅನಂತಶಯನ ದೇವಸ್ಥಾನದ ಎದುರುಗಡೆಯ ರಸ್ತೆಯಲ್ಲಿ ಕುಡುಕನೊಬ್ಬ ಸಾರ್ವಜನಿಕ ರಸ್ತೆಯಲ್ಲಿ ಮಲಗಿ‌ ಅವಾಂತರ ಸೃಷ್ಠಿಸಿದ ಘಟನೆ ಬುಧವಾರ ಮಧ್ಯಾಹ್ನ ನಡೆಸಿದೆ.

ಬಿಳಿ ಶರ್ಟ್ ಹಾಗೂ ಕಾವಿ ಲುಂಗಿ ಧರಿಸಿಕೊಂಡಿದ ವ್ಯಕ್ತಿ ಅನಂತಶಯನ ದೇವಸ್ಥಾನ ಎದುರುಗಡೆಯಲ್ಲಿ ಇರುವ ಸ್ವಾತಂತ್ರ್ಯ ಚಳುವಳಿ ಕಟ್ಟೆಯ ಪಕ್ಕದ ಸಾರ್ವಜನಿಕ ರಸ್ತೆಯಲ್ಲಿ ಉತ್ತರ ದಿಕ್ಕಿ ತಲೆ ಇಟ್ಟು ಮಲಗಿದ್ದನು.ಕುಡುಕನ‌ ಅವಾಂತರಕ್ಕೆ ವಾಹನ ಸಂಚಾರಕ್ಕೂ ಅಡಚಣೆಯಾಗಿತ್ತು. ವಾಹನ ಚಾಲಕರು ನಿಯಂತ್ರಣ ಕಳೆದು ಕೊಂಡಿದ್ದರೆ ಆ ಪ್ರದೇಶದಲ್ಲಿ ಅನಾಹುತವೇ ನಡೆಯುತ್ತಿತ್ತು.

ಇದನೆಲ್ಲ ಗಮನಿಸಿದ ಸ್ಥಳೀಯರು ಕುಡುಕನನ್ನು ಸಮೀಪದ ಪುಟ್ ಪಾತ್ ಗೆ ಹೊತ್ತು ಮಲಗಿಸಿದರು. ತುಂತುರು ಮಳೆಯ ಸಿಂಚನದಲ್ಲಿ ಪುಟ್ ಪಾತ್ ನಲ್ಲಿ ಮಲಗಿದ್ದ ಕುಡುಕ ಮದ್ಯದ ನಶೆ ಇಳಿಯುತ್ತಿದ್ದಂತೆ ಒದ್ದೆ ಬಟ್ಟೆಯಲ್ಲಿ ಅಲ್ಲಿಂದ ಹೆಜ್ಜೆ ಹಾಕಿ ಬೇರೆಡೆಗೆ ಹೊರಟು ಹೋಗಿದ್ದಾನೆ.

ರಸ್ತೆಯಲ್ಲಿ ಮಲಗಿದ್ದ ಕುಡುಕನ ಅವಾಂತರದ ದೃಶ್ಯಾವಳಿಯನ್ನು ವಕೀಲ ಅನಿಲ್ ಕುಮಾರ್ ನಿಟ್ಟೆ ಅವರು ತನ್ನ ಮೊಬೈಲ್ ನಲ್ಲಿ ಫೋಟೋ ಸೆರೆ ಹಿಡಿದಿದ್ದರು.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

12 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

12 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

13 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

15 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

16 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

16 hours ago