Featured

ಕಾರ್ಕಳ : ಸುನೀಲ್‌ ಕುಮಾರ್ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್‌ ಪ್ರತಿಭಟನೆ – vishwanews24

ದಂಡ ಪಿಂಡಗಳು ಹಾಡಿನ ಮೂಲಕ ಸರ್ಕಾರವನ್ನು ಟೀಕಿಸಿದ ಪ್ರತಿಭಟನಕಾರರು

ಕಾರ್ಕಳ : ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಇಂದು ಬೃಹತ್‌ ಪ್ರತಿಭಟನೆ ನಡೆಯಿತು. ಕಾರ್ಕಳ ತಾಲೂಕು ಕಚೇರಿ ಮುಂದೆ ಈ ಪ್ರತಿಭಟನೆ ನಡೆಯಿತು. ಮಾಜಿ ಸಚಿವ,ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ಘೋಷಣೆಗಳನ್ನು ಕೂಗಿ ಪ್ರತಿಭಟನಕಾರರು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಪ್ರತಿಭಟನೆಯಲ್ಲಿ ರಾಜ್ಯ ಸರಕಾರಕ್ಕೆ ಧಿಕ್ಕಾರ ಕೂಗಿದ ಪ್ರತಿಭಟನಕಾರರು,60% ಸರ್ಕಾರ ಎಂದು ಲೇವಡಿ ಮಾಡಿದರು. ರಾಜ್ಯ ಸರಕಾರ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ. ಇದಲ್ಲದೆ ಹಾಲು ಸಬ್ಸಿಡಿ, ಅಕ್ರಮ ಸಕ್ರಮ ಅರ್ಜಿ ತಿರಸ್ಕಾರ ಸೇರಿದಂತೆ ರಾಜ್ಯ ಸರಕಾರದ ಜನವಿರೋಧಿ ನೀತಿಯನ್ನು ಪ್ರತಿಭಟನಕಾರರು ಖಂಡಿಸಿದರು. ಕರಾವಳಿಯ ಯಕ್ಷಗಾನ, ಕೋಳಿ ಅಂಕಗಳಿಗೂ ಕಾಂಗ್ರೆಸ್‌ ಸರಕಾರ ಅಡ್ಡಿ ಪಡಿಸುತ್ತಿದ್ದು ಇದೊಂದು  ಹಿಂದೂ ವಿರೋಧಿ ಸರಕಾರ ಎಂದು ಸುನಿಲ್ ಕುಮಾರ್ ಟೀಕಿಸಿದರು.

ನೂರಾರು ಪ್ರತಿಭಟನಾಕಾರರು “ದಂಡ ಪಿಂಡಗಳು..” ಹಾಡು ಹಾಡುವ ಮೂಲಕ ಸರ್ಕಾರವನ್ನು ಟೀಕಿಸಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

13 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

13 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

13 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

14 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

14 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

15 hours ago