Featured

ಕಾರ್ಕಳ : ಸುಮೇಧಾ ಫ್ಯಾಶನ್‌ನಲ್ಲಿ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗಾಗಿ ಉಚಿತ ತರಬೇತಿ – Vishwanews24

ಕಾರ್ಕಳ : ಸುಮೇಧಾ ಫ್ಯಾಶನ್‌ನಲ್ಲಿ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗಾಗಿ ಉಚಿತ ತರಬೇತಿ

ಕಾರ್ಕಳ : ನಗರದ ಮುಖ್ಯರಸ್ತೆಯಲ್ಲಿರುವ ಎಸ್. ಜೆ. ಆರ್ಕೇಡ್‌ನ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮೇಧಾ ಫ್ಯಾಶನ್ ಇನ್ಸಿಟ್ಯೂಟ್ ಮತ್ತು ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್ ಸಹಯೋಗದೊಂದಿಗೆ ನಬಾರ್ಡ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಉಚಿತವಾಗಿ ಡಿಸೈನ್ ಫ್ಯಾಬ್ರಿಕ್ ಪೇಂಟಿಂಗ್ ಮತ್ತು ಆರಿ ವರ್ಕ್ ಎಂಬ್ರಾಯಿಡರಿ ತರಬೇತಿ ನೀಡಲಾಗುವುದು.

ಏ. 10ರಿಂದ 25ರವರೆಗೆ ತರಬೇತಿ ನಡೆಯಲಿದ್ದು, 18ರಿಂದ 45 ವರ್ಷ ವಯೋಮಿತಿಯವರು ತರಬೇತಿ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ತರಬೇತಿಯ ಸಂದರ್ಭದಲ್ಲಿ ಉಚಿತವಾಗಿ ಮೆಟಿರಿಯಲ್‌, ಊಟ-ಉಪಾಹಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಬೆಳಗ್ಗೆ 10 ರಿಂದ ಸಂಜೆ 4ರ ತನಕ ತರಬೇತಿಯು ನಡೆಯಲಿದ್ದು, ಫ್ಯಾಬ್ರಿಕ್ ಪೇಂಟಿಂಗ್, ಬ್ಲೌಸ್ ಲಿಕ್ವಿಡ್ ಎಂಬ್ರಾಯಿಡರಿ ಮತ್ತು ಆರಿ ವರ್ಕ್ ಬ್ಲೌಸ್ ಮತ್ತು ಟಾಪ್, ಕ್ಲೇ ಜ್ಯುವೆಲ್ಲರಿ, ಸಾರೀ ವರ್ಕ್ ಹಾಗೂ ಬ್ಯಾಗ್ ಪೇಂಟಿಂಗ್ ತರಬೇತಿ ನೀಡಲಾಗುವುದು.

ಹೆಚ್ಚಿನ ವಿವರಗಳಿಗೆ ಮತ್ತು ನೋಂದಾವಣೆ ಮಾಡಲು 7349791873 – 70220 44193 ಸಂಪರ್ಕಿಸುವಂತೆ ಸುಮೇಧಾ ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago