Featured

ಕಾರ್ಕಳ: ಸೈಕಲ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೂಲಿ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಸಾವು – Vishwanews24

ಕಾರ್ಕಳ: ಸೈಕಲ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೂಲಿ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಕಾರ್ಕಳ : ಸೈಕಲ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೂಲಿ ಕಾರ್ಮಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯಲ್ಲಿ ನಡೆದಿದೆ.

ಸುಜಿತ್ (23) ಮೃತ ಕಾರ್ಮಿಕ. ಸಚ್ಚರಿಪೇಟೆಯ ತೋಟವೊಂದರಲ್ಲಿ ಕೂಲಿ ಕಾರ್ಮಿಕರಾಗಿ ಸುಜಿತ್ ಕೆಲಸ ಮಾಡುತ್ತಿದ್ದರು. ಡಿಸೆಂಬರ್‍ 12ರಂದು ಸಚ್ಚರಿಪೇಟೆ ಪೆಟ್ರೋಲ್ ಪಂಪ್ ಬಳಿಯ ಇಳಿಜಾರಿನ ರಸ್ತೆಯಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದಾಗ ಸೈಕಲ್ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದಿದ್ದರು.

ಇದರಿಂದ ಅವರಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

2 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago