Featured

ಕಾರ್ಕಳ : ಸೌಕೂರು ಮೇಳದ ಭಾಗವತ ಡಾ. ರವಿಕುಮಾರ್ ಸೂರಾಲು ಅವರು ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆ -Vishwanews24

ಕಾರ್ಕಳ: ಸೌಕೂರು ಮೇಳದ ಭಾಗವತ ಡಾ. ರವಿಕುಮಾರ್ ಸೂರಾಲು ಅವರು ಕಾರ್ಕಳ ಹಿರ್ಗಾನದ ಶ್ರೀ ಕುಂದೇಶ್ವರ ಕ್ಷೇತ್ರದಿಂದ ನೀಡಲಾಗುವ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆ -Vishwanews24

ಕಾರ್ಕಳ: ಕಾರ್ಕಳ ಹಿರ್ಗಾನದ ಶ್ರೀ ಕುಂದೇಶ್ವರ ಕ್ಷೇತ್ರದಿಂದ ನೀಡಲಾಗುವ ಶ್ರೀಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಈ ಬಾರಿ ಸೌಕೂರು ಮೇಳದ ಭಾಗವತ ಡಾ. ರವಿಕುಮಾರ್ ಸೂರಾಲು ಅವರನ್ನು ಆಯ್ಕೆ ಮಾಡಲಾಗಿದೆ.

 

 

“ಪ್ರಶಸ್ತಿ ಪ್ರದಾನ ಸಮಾರಂಭ ಜ.23ರಂದು ರಾತ್ರಿ 9 ಗಂಟೆಗೆ ಹಿರ್ಗಾನ ಶ್ರೀಕುಂದೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಇದೇ ಸಂದರ್ಭ ಸೌಕೂರು ಮೇಳದವರಿಂದ ಪುಷ್ಪಚಂದನ ಯಕ್ಷಗಾನ ಬಯಲಾಟ ನಡೆಯಲಿದೆ” ಎಂದು ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.

ಶಿವಮೊಗ್ಗ ಡೈನಾಮೈಟ್ ಸ್ಪೋಟ : ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬಿಎಸ್ ವೈ -Vishwanews24

ಶ್ರೀಕ್ಷೇತ್ರದಲ್ಲಿ ಜ. 22ರಂದು ಮಹೋತ್ಸವ, ಅನ್ನಸಂತರ್ಪಣೆ, ರಂಗಪೂಜೆ, ಭೂತ ಬಲಿ, ನೇಮೋತ್ಸವ, ಜ.23ರಂದು ಸಂಪ್ರೋಕ್ಷಣೆ ನಡೆಯಲಿದೆ.

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

9 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

10 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

14 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

14 hours ago