ಕಾರ್ಕಳ: ಕಾರ್ಕಳ ಹಿರ್ಗಾನದ ಶ್ರೀ ಕುಂದೇಶ್ವರ ಕ್ಷೇತ್ರದಿಂದ ನೀಡಲಾಗುವ ಶ್ರೀಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಈ ಬಾರಿ ಸೌಕೂರು ಮೇಳದ ಭಾಗವತ ಡಾ. ರವಿಕುಮಾರ್ ಸೂರಾಲು ಅವರನ್ನು ಆಯ್ಕೆ ಮಾಡಲಾಗಿದೆ.
“ಪ್ರಶಸ್ತಿ ಪ್ರದಾನ ಸಮಾರಂಭ ಜ.23ರಂದು ರಾತ್ರಿ 9 ಗಂಟೆಗೆ ಹಿರ್ಗಾನ ಶ್ರೀಕುಂದೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಇದೇ ಸಂದರ್ಭ ಸೌಕೂರು ಮೇಳದವರಿಂದ ಪುಷ್ಪಚಂದನ ಯಕ್ಷಗಾನ ಬಯಲಾಟ ನಡೆಯಲಿದೆ” ಎಂದು ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ಶ್ರೀಕ್ಷೇತ್ರದಲ್ಲಿ ಜ. 22ರಂದು ಮಹೋತ್ಸವ, ಅನ್ನಸಂತರ್ಪಣೆ, ರಂಗಪೂಜೆ, ಭೂತ ಬಲಿ, ನೇಮೋತ್ಸವ, ಜ.23ರಂದು ಸಂಪ್ರೋಕ್ಷಣೆ ನಡೆಯಲಿದೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…