ಕಾರ್ಕಳ: ಸ್ವಚ್ಚಗೊಳಿಸಲೆಂದು ಬಾವಿಗೆ ಇಳಿದು ಮೇಲೆ ಹತ್ತಲು ಸಾಧ್ಯವಾಗದೇ ಇದ್ದ ಯುವಕನೊಬ್ಬನನ್ನು ಅಗ್ನಿಶಾಮಕ ದಳವು ರಕ್ಷಿಸಿದ ಘಟನೆ ನಗರದ ಬಂಡೀಮಠ ಪರಿಸರದಲ್ಲಿ ನಡೆದಿದೆ.
ಬಂಡಿಮಠ ಬಳಿ ಗೋಪನಾಥ ಪುರಾಣಿಕ್ ರವರಿಗೆ ಸೇರಿದ ಬಾವಿಯಲ್ಲಿ ಪವನ್ ಪೂಜಾರಿ(32) ಎಂಬವರು ಸಿಲುಕಿಕೊಂಡಿದ್ದರು. ಅವರು ಬಾವಿಯ ಸ್ವಚತೆಗಾಗಿ ಇಳಿದು, ಮೇಲಕ್ಕೆ ಬರಲಾಗದೇ ಅಶಕ್ತರಾಗಿ ಉಳಿದುಕೊಂಡಿದ್ದಾರೆಂಬ ಮಾಹಿತಿಯು ಅಗ್ನಿಶಾಮಕ ದಳಕ್ಕೆ ತಲುಪಿತು. ಅದರ ಹಿನ್ನಲೆಯಲ್ಲಿ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದೆ.
ವ್ಯಕ್ತಿಯನ್ನು ಬಾವಿಯಿಂದ ಮೇಲೆಕ್ಕೆ ಎತ್ತಿ ಪ್ರಾಣ ರಕ್ಷಣೆ ಮಾಡಿರುತ್ತಾರೆ. ಕಾರ್ಯಾಚರಣೆಯಲ್ಲಿ, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಬಿ.ಎಂ ಸಂಜೀವ್, ಸಿಬ್ಬಂದಿಗಳಾದ ಹರಿಪ್ರಸಾದ್ ಶೆಟ್ಟಿಗಾರ್, ಜಯಮೂಲ್ಯ, ನಿತ್ಯಾನಂದ ಬಸವರಾಜ್,ಭೀಮಪ್ಪ ಪಾಲ್ಗೊಂಡಿದ್ದರು.
ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ : ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ…
ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ ಕಾರ್ಕಳ: ಸಚಿವ ನಾಗೇಂದ್ರ ರಾಜೀನಾಮೆ…
ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ…
ರಾಹುಲ್ ಗಾಂಧಿಯನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ಮಾಡಿದೆ : ಸಿದ್ದರಾಮಯ್ಯ ಬೆಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ…
ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ ಕುಂದಾಪುರ : ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರಿಕಾ ಬೋಟ್‌ವೊಂದು…