Featured

ಕಾರ್ಕಳ: ಹಿಂದೂ ಕಾರ್ಯಕರ್ತರ ಮೇಲೆ ಇರುವ ಪ್ರಕರಣ, ಗೂಂಡಾ ಕಾಯ್ದೆ ಮುಕ್ತವಾಗುವಂತೆ ಪ್ರಬಲ ಹೋರಾಟ : ಪ್ರಮೋದ್‌ ಮುತಾಲಿಕ್‌ – Vishwanews24

ಕಾರ್ಕಳ: ಹಿಂದೂ ಕಾರ್ಯಕರ್ತರ ಮೇಲೆ ಇರುವ ಪ್ರಕರಣ, ಗೂಂಡಾ ಕಾಯ್ದೆ ಮುಕ್ತವಾಗುವಂತೆ ಪ್ರಬಲ ಹೋರಾಟ : ಪ್ರಮೋದ್‌ ಮುತಾಲಿಕ್‌

ಕಾರ್ಕಳ: ಕ್ಷೇತ್ರದಿಂದ ತಾನು ಆಯ್ಕೆಯಾದರೆ ಹಿಂದೂ ಕಾರ್ಯಕರ್ತರ ಮೇಲೆ ಇರುವ ಪ್ರಕರಣ, ಗೂಂಡಾ ಕಾಯ್ದೆ ಮುಕ್ತವಾಗುವಂತೆ ಪ್ರಬಲ ಹೋರಾಟ ನಡೆಸುವುದಾಗಿ ಪಕ್ಷೇತರ ಅಭ್ಯರ್ಥಿ ಪ್ರಮೋದ್‌ ಮುತಾಲಿಕ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ರೈತರ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲೂ ಪ್ರಯತ್ನಿಸಲಾಗುವುದು. ಚುನಾವಣೆಯಲ್ಲಿ ಗೆಲ್ಲಲಿ-ಸೋಲಲಿ ಮುಂದೆಯೂ ಇಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವೆ. ಹಗರಣ ಬಯಲಿಗೆಳೆಯುವೆ. ನಾಲ್ಕೈದು ದಿನ ಗಳೊಳಗೆ ಪ್ರಣಾಳಿಕೆ ಬಿಡುಗಡೆಗೊಳಿಸಲಿದ್ದು, ರಿಪೋರ್ಟ್‌ ಕಾರ್ಡ್‌ಗೆ ಬದಲಿ ನಾವೂ ಕಾರ್ಡ್‌ ಬಿಡುಗಡೆ ಮಾಡುತ್ತೇವೆ ಎಂದರು.

ಅರುಣ್‌ ಕುಮಾರ್‌ ಪುತ್ತಿಲರಿಗೆ ನನ್ನ ಬೆಂಬಲವಿದೆ. ಅವರು ಬಯಸಿದರೆ ಪುತ್ತೂರಿಗೆ ಚುನಾವಣೆ ಪ್ರಚಾರಕ್ಕೆ ತೆರಳಲು ಸಿದ್ಧ ಎಂದರು. ಪಿಎಫ್ಐ ಅಷ್ಟೇ ಅಲ್ಲ. ಎಸ್‌ಡಿಪಿಐ ಕೂಡ ದೇಶದ್ರೋಹಿ ಸಂಘಟನೆ. ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾನೆ ಎಂದರೆ ಏನರ್ಥ? ಎಂದು ಪ್ರಶ್ನಿಸಿದರು.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

37 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

49 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

1 hour ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago