ಕಾರ್ಕಳ: ಹಿಮಾಲಯ ಶ್ರೇಣಿಯ ಮೌಂಟ್ ಸತೊಪಂಥ್‌ನ ಯಾತ್ರೆ ಕೈಗೊಂಡಿದ್ದ ನೆಲ್ಲಿಕಾರು ಪ್ರಸಾದ್ ವಿಜಯ್ ಶೆಟ್ಟಿ ಅವರು ಸುಮಾರು 7,075 ಮೀ. ಎತ್ತರದ ಎವರೆಸ್ಟ್ ಏರಿ ರಾಷ್ಟ್ರ ಧ್ವಜದ ಜತೆಗೆ ಹೆಮ್ಮೆಯ ತುಳುನಾಡ ಧ್ವಜವನ್ನು ಪ್ರದರ್ಶಿಸಿದ್ದಾರೆ.
ಸಮುದ್ರ ಮಟ್ಟದಿಂದ 7,075 ಮೀ. ಎತ್ತರದ ಸತೊಪಂಥ್ ಹಿಮಾಲಯ ಪರ್ವತ ಶ್ರೇಣಿಗಳ ಉತ್ತರಾ ಖಂಡ್‌ನ ಗರ್ವಾಲ್ ವಿಭಾಗದಲ್ಲಿದೆ. ವೃತ್ತಿನಿರತ ಪರ್ವಾತ ರೋಹಿಗಳ ದಕ್ಷತೆ, ಕಠಿನ ಮನಸ್ಥೈರ್ಯದ ತರಬೇತಿಗಾಗಿ ಈ ವಿಶೇಷ ಯಾತ್ರೆಯನ್ನು ಪ್ರಸಾದ್ ವಿಜಯ್ ಶೆಟ್ಟಿ ನೇತೃತ್ವದ ಐದು ಮಂದಿಯ ತಂಡ ಕೈಗೊಂಡಿತ್ತು.
21 ದಿನಗಳ ಯಾತ್ರೆಯನ್ನು ತೀವ್ರ ಹವಾಮಾನ ವೈಪರೀತ್ಯದ ಕಾರಣ ಸತೊಪಂಥ್ ಸಮ್ಮಿಟ್ ಬೇಸ್ ಕ್ಯಾಂಪ್ ನಲ್ಲಿ 6,000 ಮೀ. ವ್ಯಾಪ್ತಿಯಲ್ಲಿ ಸ್ಥಗಿತಗೊಳಿಸಿದರು. ರಾಷ್ಟ್ರಧ್ವಜದ ಜತೆ ತುಳುನಾಡ ಧ್ವಜವನ್ನೂ ಪ್ರದರ್ಶಿಸಿರುವುದು ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…