ಕಾರ್ಕಳ: ಹೂಡಿಕೆ ಮಾಡಿದ 66,27,634ರೂ. ಹಣ ವಾಪಾಸ್ಸು ನೀಡದೆ ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಜಯ್ ಹಾಗೂ ಮತ್ತಿತರರು 2024ರ ಆ.6ರಂದು ರಾಜೇಶ್ವರಿ ಎಂಬುವವರಿಗೆ ಕರೆ ಮಾಡಿದ್ದು, ಗೋಲ್ಡ್ ಮೈನಿಂಗ್ ಟ್ರೇಡಿಂಗ್‌ಗೆ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿದ್ದರು.
ಅವರ ಮಾತುಗಳನ್ನು ನಂಬಿದ ರಾಜೇಶ್ವರಿ ಒಟ್ಟು 66,27,634ರೂ. ಹಣವನ್ನು ಆರೋಪಿತರ ಬೇರೆ ಬೇರೆ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದರು. ಆದರೆ ಆರೋಪಿಗಳು ಆ ಹಣವನ್ನು ವಾಪಾಸ್ಸು ನೀಡದೇ ವಂಚಿಸಿರುವುದಾಗಿ ದೂರು ನೀಡಲಾಗಿದೆ.
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…