ಕಾರ್ಕಳ: 14ನೇ ಶತಮಾನಕ್ಕೆ ಸೇರಿದ ಶಾಸನವೊಂದು ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಗಾಣದಬೆಟ್ಟು ಪ್ರದೇಶದ ಅಮ್ಮು ಶೆಟ್ಟಿ ಎಂಬುವರ ಜಾಗದಲ್ಲಿ ಪತ್ತೆಯಾಗಿದೆ.
ಕನ್ನಡ ಲಿಪಿ ಮತ್ತು ಭಾಷೆಯ 10 ಸಾಲುಗಳನ್ನು ಒಳಗೊಂಡಿರುವ ಈ ದಾನ ಶಾಸನವು 3 ಅಡಿ ಎತ್ತರ ಹಾಗೂ 2 ಅಡಿ ಅಗಲವನ್ನು ಹೊಂದಿದ್ದು, ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟಿದೆ.
ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಉಡುಪಿಯ ಪ್ರಾಚ್ಯಸಂಚಯ ಸಂಶೋಧನ ಕೇಂದ್ರದ ಅಧ್ಯಯನ ನಿರ್ದೇಶಕ ಪ್ರೊ.ಎಸ್.ಎ.ಕೃಷ್ಣಯ್ಯ ಮತ್ತು ಯು.ಕಮಲಬಾಯಿ ಪ್ರೌಢಶಾಲೆ ಕಡಿಯಾಳಿ ಇದರ ನಿವೃತ್ತ ಶಿಕ್ಷಕ ಕೆ. ಶ್ರೀಧರ ಭಟ್ ಇವರ ಮಾರ್ಗದರ್ಶನದಲ್ಲಿ ಹೈದರಾಬಾದ್‌ನ ಫೀಚ್ ಇಂಡಿಯಾ ಫೌಂಡೇಶನ್‌ನ ಸಹಾಯಕ ಸಂಶೋಧಕ ರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಶಿಲಾಶಾಸನದ ಅಧ್ಯಯನ ನಡೆಸಿದ್ದಾರೆ.
11 ಜನ ಮಕ್ಕಳಿದ್ದರೂ ಯಾರಿಗೂ ಬೇಡವಾದ ತಾಯಿ..ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ ಹೆತ್ತಮ್ಮ – Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…