Featured

ಕಾರ್ಕಳ: 18 ವರ್ಷದ ಯುವಕ ವಿಷ ಸೇವಿಸಿ ಆತ್ಮಹತ್ಯೆ- Vishwanews24

ಕಾರ್ಕಳ: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ 18 ವರ್ಷದ ಯುವಕ ಚಿಕಿತ್ಸೆ ಫಲಕಾರಿಯಾಗದ ಸಾವು

ಕಾರ್ಕಳ : ತಾಲೂಕಿನ ಕಸಬಾ ಗ್ರಾಮದ ಕೃಷ್ಣಗಿರಿ ಹಿರಿಯಂಗಡಿ ಎಂಬಲ್ಲಿ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪ್ರಜ್ವಲ್‌ ದೇವಾಡಿಗ(18)ಆತ್ಮಹತ್ಯೆ ಮಾಡಿಕೊಂಡವರು. ಮಾ.12 ರಂದು ರಾತ್ರಿ ವೇಳೆ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಮೃತರ ಅಣ್ಣ ನೀಡಿದ ಮಾಹಿತಿಯಂತೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

3 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

3 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

4 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

4 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

5 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

5 hours ago