Featured

ಕಾರ್ಕಳ : 3 ವರ್ಷದ ಮಗಳೊಂದಿಗೆ ತಾಯಿ ನಾಪತ್ತೆ – Vishwanews24

ಕಾರ್ಕಳ : 3 ವರ್ಷದ ಮಗಳೊಂದಿಗೆ ತಾಯಿ ನಾಪತ್ತೆ

ಉಡುಪಿ,:ಕಾರ್ಕಳ ತಾಲೂಕು ಗಣಪತಿಕಟ್ಟೆ ದಿಡಿಂಬಿರಿ ನಿವಾಸಿ ರಂಗಿತಾ (23) ಎಂಬ ಮಹಿಳೆಯು ತನ್ನ 3 ವರ್ಷದ ಮಗಳಾದ ಶಾನ್ವಿಕಾಳೊಂದಿಗೆ ಫೆಬ್ರವರಿ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

150 ಸೆಂ.ಮೀ ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸುವ0ತೆ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

7 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

7 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

8 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

8 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

8 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

9 hours ago