Featured

ಕಾರ್ಯಕರ್ತರ ಶ್ರಮದ ಫಲವಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ : ಎಂ.ಪಿ.ರೇಣುಕಾಚಾರ್ಯ -Vishwanews24

ಕಾರ್ಯಕರ್ತರ ಶ್ರಮದ ಫಲವಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ : ಎಂ.ಪಿ.ರೇಣುಕಾಚಾರ್ಯ -Vishwanews24

ಬೆಂಗಳೂರು: “ಹದಿನೇಳು ಮಂದಿಯಿಂದ ಬಿಜೆಪಿ ಸರ್ಕಾರ ಬಂದಿಲ್ಲ. ಬದಲಾಗಿ ಕಾರ್ಯಕರ್ತರ ಶ್ರಮದ ಫಲವಾಗಿ ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ” ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, “ಪಕ್ಷದ ಕಾರ್ಯಕರ್ತರ ಶ್ರಮದಿಂದಾಗಿ 105 ಶಾಸಕರು ಗೆದ್ದಿದ್ದರು. ಯಾರೋ ಒಬ್ಬರಿಂದಾಗಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಹೇಳಲು ಸಾಧ್ಯವಿಲ್ಲ. ಪಕ್ಷವು ಲಕ್ಷಾಂತರ ಕಾರ್ಯಕರ್ತರದ ಪರಿಶ್ರಮದಿಂದಾಗಿ ಅಧಿಕಾರಕ್ಕೆ ಬಂದಿದೆ” ಎಂದಿದ್ದಾರೆ.

“ಮೊದಲು 105 ಶಾಸಕರು ಬಳಿಕ ಜೆಡಿಎಸ್‌ ಹಾಗೂ ಕಾಂಗ್ರೆಸ್‌ನಿಂದ 17 ಮಂದಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಸರ್ಕಾರವು ನನ್ನಿಂದಲೇ ಅಧಿಕಾರಕ್ಕೆ ಬಂದಿದೆ ಎಂದು ಯಾರು ಹೇಳಿಕೊಳ್ಳುತ್ತಾರೋ ಅವರು ಈ ವಿಚಾರವನ್ನು ತಿಳಿದುಕೊಳ್ಳಬೇಕು” ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಸಿಎಂ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ” ಎಂದಿದ್ದಾರೆ.

ಸಿ.ಪಿ.ಯೋಗೇಶ್ವರ್‌ ಅವರಿಗೆ ಸಚಿವ ಸ್ಥಾನ ನೀಡಿದರೆ ಏನು ತಪ್ಪು ಎಂಬ ರಮೇಶ್‌ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, “ಇದು ಅವರ ವೈಯುಕ್ತಿಕ ಅಭಿಪ್ರಾಯವಾಗಿದೆ. ಎಲ್ಲದಕ್ಕೂ ಪಕ್ಷದ ತೀರ್ಮಾನ ಅಂತಿಮ” ಎಂದಿದ್ದಾರೆ.

“ಇಂದು ನಮ್ಮ ನಿವಾಸದಲ್ಲಿ ಹತ್ತು ಮಂದಿ ಶಾಸಕರು ಒಟ್ಟಿಗೆ ಸೇರಿದ್ದೆವು ನಾವು ಹೋಟೆಲ್‌‌‌‌, ರೆಸಾರ್ಟ್‌ನಲ್ಲಿ ಸಭೆ ಮಾಡುವುದಿಲ್ಲ. ನಮ್ಮ ನಿವಾಸದಲ್ಲಿ ಚರ್ಚೆ ನಡೆಸಿದ್ದೇವೆ. ಈ ಬಗ್ಗೆ ವರಿಷ್ಟರಿಗೆ ಕೂಡಲೇ ತಿಳಿಸುತ್ತೇವೆ” ಎಂದು ಹೇಳಿದ್ದಾರೆ.

 

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

12 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

13 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

13 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

14 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

14 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

14 hours ago