Featured

ಕಾಲು ಉಳುಕಿನ ನೋವಿಗೆ ಮನೆ ‘ಮದ್ದು’ – Vishwanews24

ನಡೆಯುವಾಗ ಅಥವಾ ಓಡುವಾಗ ಕಾಲು ಉಳುಕುವುದು ಸಾಮಾನ್ಯ ಸಂಗತಿ. ನಾಲ್ಕೈದು ದಿನ ಬೆಂಬಿಡದೆ ಕಾಡುವ ಈ ನೋವನ್ನು ಮನೆ ಮದ್ದಿನ ಮೂಲಕ ಸುಲಭವಾಗಿ ಕಡಿಮೆ ಮಾಡಿಕೊಳ್ಳಬಹುದು.

ಅರಿಶಿನ : ಅರಿಶಿನ ಹಚ್ಚುವುದರಿಂದ ಕಾಲು ಊದಿಕೊಳ್ಳುವುದಿಲ್ಲ. 2 ಚಮಚ ಅರಿಶಿನಕ್ಕೆ ಸ್ವಲ್ಪ ನೀರು ಹಾಕಿ ಮಿಕ್ಸ್ ಮಾಡಿ.ಇದನ್ನು ಸ್ವಲ್ಪ ಬಿಸಿ ಮಾಡಿ ಉಳುಕಿದ ಜಾಗಕ್ಕೆ ಹಚ್ಚಿಕೊಳ್ಳಿ. ಎರಡು ಗಂಟೆ ಬಿಟ್ಟು ಬಿಸಿ ನೀರಿನಲ್ಲಿ ಕಾಲನ್ನು ತೊಳೆದುಕೊಳ್ಳಿ.

ವೀಳ್ಯದೆಲೆ : ವೀಳ್ಯದೆಲೆ ಉಳುಕಿನ ಸಮಸ್ಯೆಗೆ ಬಹಳ ಉತ್ತಮ. ಹಾಗಾಗಿ ಸಾಸಿವೆ ಎಣ್ಣೆಗೆ ವೀಳ್ಯದೆಲೆ ಹಾಕಿ ಸ್ವಲ್ಪ ಬಿಸಿ ಮಾಡಿ ನಂತ್ರ ಉಳುಕಿದ ಜಾಗಕ್ಕೆ ಹಚ್ಚಿಕೊಳ್ಳಿ

ಜೇನು ತುಪ್ಪ ಹಾಗೂ ಸುಣ್ಣ : ಜೇನುತುಪ್ಪ ಹಾಗೂ ಸುಣ್ಣವನ್ನು ಸರಿ ಪ್ರಮಾಣದಲ್ಲಿ ತೆಗೆದುಕೊಂಡು ಪೇಸ್ಟ್ ಮಾಡಿಕೊಳ್ಳಿ. ಇದನ್ನು ಉಳುಕಿರುವ ಜಾಗಕ್ಕೆ ಹಚ್ಚಿ ಮಸಾಜ್ ಮಾಡಿಕೊಳ್ಳಿ. ಕೆಲವೇ ಗಂಟೆಯಲ್ಲಿ ನಿಮಗೆ ಆರಾಮ ಸಿಗುತ್ತದೆ.

ಅಲೋವೇರಾ : ಅಲೋವೇರಾದಲ್ಲಿ ಸಾಕಷ್ಟು ಔಷಧಿ ಗುಣಗಳಿವೆ. ಇದ್ರ ಪರಿಣಾಮ ಕೂಡ ಬೇಗ ಗೊತ್ತಾಗುತ್ತದೆ. ಉಳುಕಿದ ಜಾಗದಲ್ಲಿ ಅಲೋವೇರಾ ಹಚ್ಚಿ. ಸ್ವಲ್ಪ ಹೊತ್ತಿನಲ್ಲಿಯೇ ನೆಮ್ಮದಿ ಸಿಗಲಿದೆ.

ಮಂಜುಗಡ್ಡೆ : ಕಾಲು ಉಳುಕಿದ ತಕ್ಷಣ ಮಂಜುಗಡ್ಡೆಯನ್ನು ಕಾಲಿನ ಮೇಲೆ ಇಟ್ಟುಕೊಳ್ಳಿ. ಇದ್ರಿಂದ ಕಾಲು ಊದಿಕೊಳ್ಳುವುದಿಲ್ಲ. ಹಾಗೆ ನೋವು ಕಡಿಮೆಯಾಗುತ್ತದೆ. ಮಂಜುಗಡ್ಡೆಯನ್ನು 1-2 ಗಂಟೆ ಬಿಟ್ಟು 20 ನಿಮಿಷ ಇಟ್ಟುಕೊಳ್ಳಿ.

.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

17 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

18 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

18 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

18 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

18 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

20 hours ago