ಕಾಪು :ಗ್ಯಾಂಗ್ರೀನ್ ಕಾಯಿಲೆಯಿಂದ ಕಾಲು ಕಳೆದುಕೊಂಡ ಕಾಪುವಿನ ಎಲ್ಲೂರು ಗ್ರಾಮ ಪಂಚಾಯತ್ ಅದಮಾರು ನಿವಾಸಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಸ್ಕೃತ ವರದಿ ಬಂದಿತ್ತು. ಈ ವರದಿಗೆ ತಕ್ಷಣ ಸ್ಪಂದಿಸಿದ ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಪು ಕುಲಾಲ ಸಂಘವು ಬಡ ಕುಟುಂಬಕ್ಕೆಸಹಾಯಹಸ್ತ ಚಾಚುವ ಭರವಸೆಯನ್ನು ನೀಡಿತ್ತು. ಈ ನಿಮಿತ್ತ ಸಹೃದಯಿ ದಾನಿಗಳಾದ ತಮ್ಮೆಲ್ಲರ ಬೆಂಬಲದಿಂದ ಒಟ್ಟುಗೂಡಿದ ಸಹಾಯಧನವನ್ನು ದಿನಾಂಕ 25/09/2023ನೇ ಸೋಮವಾರ ಅವರ ಮನೆಗೆ ತೆರಳಿ ಹಸ್ತಾಂತರಿಸಲಾಯಿತು.
ಹನಿ ಹನಿ ಸೇರಿ ಹಳ್ಳ ಎನ್ನುವಂತೆ ತಮ್ಮೆಲ್ಲರ ಸಹಾಯಧನವೇ ಒಟ್ಟುಗೂಡಿ ರೂ 75, 000 ನ್ನು ಅವರ ಮನೆಗೆ ತೆರಳಿ ನೀಡಲಾಯಿತು .
ಹಣ ಹಸ್ತಾಂತರ ಸಂದರ್ಭ ಕಾಪು ಕುಲಾಲ ಯುವ ವೇದಿಕೆಯ ಉದಯ ಕುಲಾಲ್, ಕಾಪು ಕುಲಾಲ ಸಂಘದ ಅಧ್ಯಕ್ಷರು ಸಂದೀಪ್ ಬಂಗೇರ, ಆಸರೆ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಸತೀಶ್ ಕುಲಾಲ್ ಕಡಿಯಾಳಿ, ಸರ್ವಜ್ಞ ಆಸರೆ ಕಿರಣ ಬಳಗದ ಪ್ರಭಾಕರ್ ಇನ್ನ, ನಿವೃತ್ತ ಸೈನಿಕರು ಬಾಲಕೃಷ್ಣ ಭಂಡಾರಿ,ಬೊಗ್ಗು ಮೂಲ್ಯ ಬೇಲಾಡಿ, ಶಂಕರ ಮೂಲ್ಯ ಬೇಲಾಡಿ, ಸಂತೋಷ್ ಶೆಟ್ಟಿ ಬರ್ಪಾಣಿ, ಸುಮಂತ್ ಕುಲಾಲ್ ಪಾದೂರು, ರವೀಂದ್ರ ಕುಲಾಲ್ ಪಣಿಯೂರು, ಕಾಂತಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಕುಲಾಲ್ ಬೇಲಾಡಿ,ಮಹೇಶ್ ಕುಲಾಲ್ ಬೇಲಾಡಿ,ಸತೀಶ್ ಕುಲಾಲ್ ಉಳಿಯಾರು ಉಪಸ್ಥಿತರಿದ್ದರು..
ನೆರವು ನೀಡುವವರು ರಾಜೇಶ್ ಕುಲಾಲ್ ಅವರ ಪತ್ನಿ ವಿನೋದ ಅವರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬಹುದು.
ಬ್ಯಾಂಕ್ ಖಾತೆ ಮಾಹಿತಿ ಹೀಗಿದೆ:
Contact Number::9008559310
Google pay number
9008559310
Bank detail CANARA BANK Mudharangadi.
NAME: Vinoda
A/c number: 110106025209
IFSC: CNRB0000638.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…