ನಾವುಂದ,: ಕಾಲೇಜು ಎದುರು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ನಾವುಂದದಲ್ಲಿ ನಡೆದಿದೆ.
ಮರವಂತೆಯ ಗಾಂಧಿನಗರದ ನಿವಾಸಿ ಕಿಶನ್ ಖಾರ್ವಿ (17ವ) ಮೃತ ಪಟ್ಟ ದುರ್ದೈವಿ.
ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು ಕಿಶನ್ ಖಾರ್ವಿ ಪಿಯುಸಿ ಶೈಕ್ಷಣಿಕ ಚಟುವಟಿಕೆಯ ಹಿನ್ನೆಲೆಯಲ್ಲಿ ಕಾಲೇಜಿಗೆ ಬಂದು ಕಾಲೇಜಿನಿಂದ ಮರಳುವ ವೇಳೆ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಿಶನ್ ಖಾರ್ವಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.
ಸ್ಥಳಕ್ಕೆ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ ನಾಯಕ್, ಎಸ್.ಐ ಸಂಗೀತಾ ಭೇಟಿ ನೀಡಿದ್ದಾರೆ. ಗಂಗೊಳ್ಳಿ ಆಪತ್ಬಾಂದವ ಅಂಬುಲೆನ್ಸ್ ಮೂಲಕ ಶವವನ್ನು ಬೈಂದೂರು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…