ಬೆಂಗಳೂರು: ಏಕಾಏಕಿ ದೇವಾಲಯದಲ್ಲಿ ಪೂಜೆ ಮುಗಿಸಿ ಹೊರಬರುತ್ತಿದ್ದ ಕಾಳಿಮಠದ ಋಷಿಕೇಷ ಸ್ವಾಮೀಜಿ ಮುಖಕ್ಕೆ ಕಪ್ಪು ಮಸಿ ಬಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇತ್ತೀಚೆಗೆ ನಾಡಪ್ರಭು ಕೆಂಪೇಗೌಡ ಮತ್ತು ರಾಷ್ಟ್ರ ಕವಿ ಕುವೆಂಪು ಅವರ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಲ್ಲೇಶ್ವರಂನ ಗಂಗಮ್ಮನ ದೇವಾಲಯಗಳಲ್ಲಿ ಅವರಿಗೆ ಎದುರಾದ ಗುಂಪೊಂದು ಏಕಾಏಕಿ ಮಸಿ ಬಳಿದಿದೆ.
ಈ ಬಗ್ಗೆ ಮಾತನಾಡಿರುವ ಅವರು ‘ಮಸಿ ಬಳಿದವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ. ಅನಾಮಧೇಯ ವ್ಯಕ್ತಿಗಳು ಸಂಘಟನೆ ಹೆಸರು ಹೇಳಿಕೊಂಡು ಕ್ಷುಲ್ಲಕ ಕಾರಣಕ್ಕೆ ಮಸಿ ಬಳಿದಿದ್ದಾರೆ’ ಎಂದರು.
ನಾನು ಕುವೆಂಪು ವಿರುದ್ಧ ಆಗಲಿ ಕೆಂಪೇಗೌಡರ ವಿರುದ್ಧ ಆಗಲಿ ಯಾವತ್ತು ಮಾತಾಡಿಲ್ಲ. ಮಾತಾಡಿದ್ದೇನೆ ಅನ್ನೋದಾದ್ರೆ ಸಾಬೀತು ಪಡಿಸಲಿ. ಕ್ಷುಲ್ಲಕ್ಕ ಕಾರಣಕ್ಕೆ ಬೇಕಂತಲೆ ಗಲಾಟೆ ಮಾಡಿದ್ದ ಹಾಗೇ ಕಾಣಿಸ್ತಾ ಇದೆ. ಮಸಿ ಬಳಿದವರ ವಿರುದ್ಧ ದೂರು ನೀಡಲಿದ್ದೇವೆ ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…