Featured

ಕಾವೂರು : ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ – Vishwanews24

ಕಾವೂರು : ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ

ಮಂಗಳೂರು : ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಸಂತೆ ವ್ಯಾಪಾರಕ್ಕೆ ಅವಕಾಶ ಎಂದು ವಿಶ್ವ ಹಿಂದೂ ಪರಿಷತ್ ಬ್ಯಾನರ್ ಅಳವಡಿಸಿದೆ. ಇಂದಿನಿಂದ ಕಾವೂರು ಜಾತ್ರೆ ಆರಂಭಗೊಂಡಿದೆ. ಈ ಜಾತ್ರೆಯಲ್ಲಿ ವಿವಿಧ ಮತ ಧಾರ್ಮಿಕ ನಂಬಿಕೆಯುಳ್ಳ ವ್ಯಕ್ತಿಗಳು ಭಾಗವಹಿಸುವುದು, ಸಂತೆ ವ್ಯಾಪಾರ ಮಾಡುತ್ತಿರುವುದು ಹಿಂದಿನಿಂದಲೂ ನಡೆದುಬಂದಿದೆ.

ಆದರೆ ಜನವರಿ 10ರಂದು ‘ಮುಸ್ಲಿಮ್ ಧರ್ಮದವರು ಸಂತೆ ವ್ಯಾಪಾರ ಮಾಡುವುದಕ್ಕೆ ಬಹಿಷ್ಕಾರ ಹಾಕಲಾಗಿದೆ’ ಎಂಬ ಜನಾಂಗೀಯ ನಿಂದನೆಯ ಬ್ಯಾನರ್ ಅಳವಡಿಸಲಾಗಿತ್ತು. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ, ಎಸಿಪಿಯವರ ಗಮನಕ್ಕೆ ತಂದ ಬಳಿಕ ಅದನ್ನು ತೆರವುಗೊಳಿಸಲಾಗಿತ್ತು. ಆದರೆ ನಿನ್ನೆ ಶುಕ್ರವಾರ ಮತ್ತೆ ಇದೇರೀತಿ ‘ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ. ವಿಗ್ರಹಾರಾಧನೆಯನ್ನು ‘ಹರಾಂ’ ಎಂದು ನಂಬಿರುವ ಯಾರಿಗೂ ಅವಕಾಶವಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾವೂರು ಪ್ರಖಂಡ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

17 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

18 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

19 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

19 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

19 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

19 hours ago