Featured

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಹೊಸ ಇತಿಹಾಸ ಬರೆದಿದ್ದಾರೆ : ಎಸ್. ಎಂ ಕೃಷ್ಣ -Vishwanews24

ಬೆಂಗಳೂರು: ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿರುವ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ಹಿರಿಯ ಬಿಜೆಪಿ ನಾಯಕ ಎಸ್. ಎಂ ಕೃಷ್ಣ ಸ್ವಾಗತಿಸಿದ್ದಾರೆ.

ಸಂವಿಧಾನದ 370ನೇ ವಿಧಿ ಮತ್ತು 35(ಎ) ಪರಿಚ್ಛೇದವನ್ನು ರದ್ದು ಮಾಡಿರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಹೊಸ ಇತಿಹಾಸ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳು ಕಾಶ್ಮೀರ ವಿಷಯವನ್ನು ವೋಟ್ ಬ್ಯಾಂಕ್’ಗಾಗಿ ಬಳಸಿಕೊಂಡವು. ವಿಧಾನಸಭೆ ರಚನೆಯಾಗುವವರೆಗೂ ಈ ವಿಶೇಷಾಧಿಕಾರವನ್ನು ತಾತ್ಕಾಲಿಕವಾಗಿರುವಂತೆ ನಿಯಮ ಮಾಡಲಾಗಿತ್ತು, ಆದರೆ ಪಟ್ಟಭದ್ರ ಹಿತಸಾಕ್ತಿಗಳಿಂದಾಗಿ ಈ ವಿಶೇಷಾಧಿಕಾರ ತಾತ್ಕಾಲಿಕವಾಗಿರುವುದರ ಬದಲಿಗೆ, ಶಾಶ್ವತವಾಗಿ ಮುಂದುವರಿಸಿಕೊಂಡು ಬರುವಂತಾಯಿತು ಎಂದು ಹೇಳಿದ್ದಾರೆ.

ಕಾಶ್ಮೀರದಿಂದ ಕನ್ಯಾಕುಮಾರಿಯಿಂದ ಒಂದು ರಾಷ್ಟ್ರ ಒಂದೇ ಜನ ಆಗಲಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago