ಬೆಂಗಳೂರು: ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿರುವ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ಹಿರಿಯ ಬಿಜೆಪಿ ನಾಯಕ ಎಸ್. ಎಂ ಕೃಷ್ಣ ಸ್ವಾಗತಿಸಿದ್ದಾರೆ.
ಸಂವಿಧಾನದ 370ನೇ ವಿಧಿ ಮತ್ತು 35(ಎ) ಪರಿಚ್ಛೇದವನ್ನು ರದ್ದು ಮಾಡಿರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಹೊಸ ಇತಿಹಾಸ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.
ರಾಜಕೀಯ ಪಕ್ಷಗಳು ಕಾಶ್ಮೀರ ವಿಷಯವನ್ನು ವೋಟ್ ಬ್ಯಾಂಕ್’ಗಾಗಿ ಬಳಸಿಕೊಂಡವು. ವಿಧಾನಸಭೆ ರಚನೆಯಾಗುವವರೆಗೂ ಈ ವಿಶೇಷಾಧಿಕಾರವನ್ನು ತಾತ್ಕಾಲಿಕವಾಗಿರುವಂತೆ ನಿಯಮ ಮಾಡಲಾಗಿತ್ತು, ಆದರೆ ಪಟ್ಟಭದ್ರ ಹಿತಸಾಕ್ತಿಗಳಿಂದಾಗಿ ಈ ವಿಶೇಷಾಧಿಕಾರ ತಾತ್ಕಾಲಿಕವಾಗಿರುವುದರ ಬದಲಿಗೆ, ಶಾಶ್ವತವಾಗಿ ಮುಂದುವರಿಸಿಕೊಂಡು ಬರುವಂತಾಯಿತು ಎಂದು ಹೇಳಿದ್ದಾರೆ.
ಕಾಶ್ಮೀರದಿಂದ ಕನ್ಯಾಕುಮಾರಿಯಿಂದ ಒಂದು ರಾಷ್ಟ್ರ ಒಂದೇ ಜನ ಆಗಲಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…