Featured

ಕಾಶ್ಮೀರದಲ್ಲಿ ಉಗ್ರರ ದಾಳಿ: ದಕ ಜಿಲ್ಲೆಯ ಪ್ರವಾಸಿಗರು ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದರೆ ಕರೆ ಮಾಡಿ – vishwanews24

ಕಾಶ್ಮೀರದಲ್ಲಿ ಉಗ್ರರ ದಾಳಿ: ದಕ ಜಿಲ್ಲೆಯ ಪ್ರವಾಸಿಗರು ಸಮಸ್ಯೆಯಲ್ಲಿದ್ದರೆ ಕರೆ ಮಾಡಿ

ಮಂಗಳೂರು: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಲಾಮ್ ಇಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ದಾಳಿಯಲ್ಲಿ ಕೆಲವು ಪ್ರವಾಸಿಗರು ಮೃತರಾಗಿರುವ ಹಾಗೂ ಗಾಯಗೊಂಡಿರುವುದು ತಿಳಿದು ಬಂದಿರುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಜಮ್ಮು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿ ಮೇಲ್ಕಂಡ ಘಟನೆಯಲ್ಲಿ ಸಿಲುಕಿಕೊಂಡಿದಲ್ಲಿ ಅಂತಹವರುಗಳ ಮಾಹಿತಿಯನ್ನು ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 0824 2442590. ಅಥವಾ 1077 ಗೆ ಕರೆ ಮಾಡಿ ಮಾಹಿತಿ ನೀಡಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಕೋರಿದೆ

Vishwa News 24

Recent Posts

ಭದ್ರತಾ ಪಡೆಗಳ ಎನ್‌ಕೌಂಟ್‌ಗೆ ಲಷ್ಕರ್‌ ಉಗ್ರ ಲತೀಫ್‌ ಭಟ್‌ ಬಲಿ – vishwanews24

ಭದ್ರತಾ ಪಡೆಗಳ ಎನ್‌ಕೌಂಟ್‌ಗೆ ಲಷ್ಕರ್‌ ಉಗ್ರ ಲತೀಫ್‌ ಭಟ್‌ ಬಲಿ ಶ್ರೀನಗರ: ಕುಲ್ಗಾಮ್‌ನ ಸಿಆರ್‌ಪಿಎಫ್‌ ಚೆಕ್‌ ಪೋಸ್ಟ್‌ ಮೇಲೆ ದಾಳಿ…

3 hours ago

ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಮುಷ್ಕರ  – vishwanews24

ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಮುಷ್ಕರ  ಬೆಂಗಳೂರು: ಮಾಸಿಕ…

4 hours ago

ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ : ಸಿದ್ದರಾಮಯ್ಯ ಸ್ಪಷ್ಟನೆ ಸೋನಿಯಾ ಗಾಂಧಿ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ 5ನೇ…

4 hours ago

ಬ್ರಹ್ಮಾವರ: ವಿದ್ಯುತ್ ತಂತಿ ಸ್ಪರ್ಶಿಸಿ ಒಣ ಹುಲ್ಲು ಸಾಗಾಟದ ಲಾರಿಗೆ ಬೆಂಕಿ ; ಚಾಲಕ ಅಪಾಯದಿಂದ ಪಾರು – vishwanews24

ಬ್ರಹ್ಮಾವರ: ವಿದ್ಯುತ್ ತಂತಿ ಸ್ಪರ್ಶಿಸಿ ಒಣ ಹುಲ್ಲು ಸಾಗಾಟದ ಲಾರಿಗೆ ಬೆಂಕಿ ; ಚಾಲಕ ಅಪಾಯದಿಂದ ಪಾರು ಬ್ರಹ್ಮಾವರ,:ಒಣ ಹುಲ್ಲು…

4 hours ago

ಮಂಗಳೂರು: ಮೊಟ್ಟೆ ಸಾಗಣೆ ವಾಹನದಲ್ಲಿ ಅಕ್ರಮ ಜಾನುವಾರು ಸಾಗಟ ; ಇಬ್ಬರು ಬಂಧನ – vishwanews24

ಮಂಗಳೂರು: ಮೊಟ್ಟೆ ಸಾಗಣೆ ವಾಹನದಲ್ಲಿ ಅಕ್ರಮ ಜಾನುವಾರು ಸಾಗಟ ; ಇಬ್ಬರು ಬಂಧನ ಮಂಗಳೂರು: ನಗರದ ಪಂಪ್‌ವೆಲ್ ಬಳಿ ಮೊಟ್ಟೆ…

1 day ago

ಚಿಕಿತ್ಸೆಗೂ ಮುನ್ನವೇ ವೆಚ್ಚದ ಮಾಹಿತಿ ಕಡ್ಡಾಯ :ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಎಚ್ಚರಿಕೆ – vishwnaews24

ಚಿಕಿತ್ಸೆಗೂ ಮುನ್ನವೇ ವೆಚ್ಚದ ಮಾಹಿತಿ ಕಡ್ಡಾಯ :ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ…

1 day ago