ಮಂಗಳೂರು : ಮಂಗಳೂರು ಮೂಲದ ಪ್ರಭಾತ್ ಕುಮಾರ್ ಕರಿಯಪ್ಪ ಅವರು ಜಮ್ಮು ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಜಮ್ಮುವಿನ ವೈಷ್ಣೋದೇವಿಯಿಂದ ಪಾದಯಾತ್ರೆ ಆರಂಭಿಸಿದ್ದು, ಇದೀಗ ಪಾದಯಾತ್ರೆ ಮೂಲಕ ಮಂಗಳೂರಿಗೆ ಆಗಮಿಸಿದರು.
ಮಂಗಳೂರಿನಲ್ಲಿ ಹೌಸ್ ನರ್ಸಿಂಗ್ ಕೆಲಸ ಮಾಡುತ್ತಿದ್ದ ಪ್ರಭಾತ್ ಕುಮಾರ್ ವಿಮಾನದ ಮೂಲಕ ಜಮ್ಮುವಿನ ವೈಷ್ಣೋದೇವಿಗೆ ತೆರಳಿದ್ದರು. ಆಗಸ್ಟ್ 31 ರಿಂದ ಪಾದಯಾತ್ರೆ ಆರಂಭಿಸಿದ ಅವರು 108 ದಿನ ಕ್ರಮಿಸಿ ಇಂದು ಮಂಗಳೂರು ತಲುಪಿದರು. ಈ ಸಂದರ್ಭದಲ್ಲಿ ಮಂಗಳೂರಿನ ಅಯ್ಯಪ್ಪ ಮಾಲಾಧಾರಿಗಳು ಅವರಿಗೆ ಆತ್ಮೀಯವಾಗಿ ಸ್ವಾಗತ ಕೋರಿದರು.
70 ಲಕ್ಷ ಜೀವ ರಾಶಿಗಳಿಗೆ ಸುಖ ಶಾಂತಿ ನೆಮ್ಮದಿ, ಮುಕ್ತಿ ನೀಡುವ ಬೇಡಿಕೆಯೊಂದಿಗೆ ತಾವು ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿರುವುದಾಗಿ ಮಾಲಾಧಾರಿಯೂ ಆಗಿರುವ ಪ್ರಭಾತ್ ಕುಮಾರ್ ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…