Featured

ಕಾಶ್ಮೀರದ ಪರವಾಗಿ ಮಾತನಾಡುವ ನೈತಿಕ ಹಕ್ಕು ಪಾಕಿಸ್ತಾನಕ್ಕೆ ಇಲ್ಲ : ನದೀಂ ನುಸ್ರತ್ -Vishwanews24

ನವದೆಹಲಿ : ಪಾಕಿಸ್ತಾನವು ತನ್ನದೇ ನೆಲದಲ್ಲಿರುವ, ದೇಶಭ್ರಷ್ಟರು ಎಂದು ಘೋಷಿಸಿರುವ ಮೊಹಾಜಿರ್, ಬಲೂಚ್, ಪಸ್ತೂನ್ ಮತ್ತು ಹಜ್ರಾ ನಾಗರಿಕರಿಗೆ ಮೊದಲು ನ್ಯಾಯ ಒದಗಿಸಲಿ ಅಲ್ಲಿಯವರೆಗೆ ಪಾಕ್ ಕಾಶ್ಮೀರದ ಪರವಾಗಿ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಮೊಹಾಜಿರ್ ಸಂಘಟನೆ ವಾಯ್ಸ್ ಆಫ್ ಕರಾಚಿಯ ಮುಖಂಡ ನದೀಂ ನುಸ್ರತ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ಮತ್ತು ವಿಶೇಷ ಸ್ಥಾನಮಾನ ಒದಗಿಸಿಕೊಡುತ್ತಿದ್ದ ಭಾರತೀಯ ಸಂವಿಧಾನದ 370 ಮತ್ತು 35 ಎ ವಿಧಿಗಳನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸೋಮವಾರ ರದ್ದಗೊಳಿಸಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ನದೀಂ, ಕಾಶ್ಮೀರದ ವಿಷಯದಲ್ಲಿ ಮಾತನಾಡುವ ನೈತಿಕ ಹಕ್ಕು ಪಾಕಿಸ್ತಾನಕ್ಕೆ ಇಲ್ಲ ಎಂದು ಹೇಳಿದ್ದಾರೆ.

ಪಾಕಿಸ್ತಾನ ತನ್ನದೇ ಜನರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಿದೆ. ಮಾನವ ಹಕ್ಕುಗಳನ್ನು ದಮನಗೊಳಿಸಿದೆ. ಹೀಗಿರುವಾಗ ಕಾಶ್ಮೀರದ ವಿಷಯವಾಗಿ ಜಾಗತಿಕ ವೇದಿಕೆಯಲ್ಲಿ ಪ್ರಶ್ನಿಸಲು ಅದಕ್ಕೆ ನೈತಿಕ ಹಕ್ಕು ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago