ಬೆಂಗಳೂರು: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂ ಪಡೆದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ವಿರೋಧ ವ್ಯಕ್ತಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಅತ್ಯಂತ ಸೂಕ್ಷ್ಮ ವಿಚಾರ. ದಬ್ಬಾಳಿಕೆ ಮಾಡಿ, ಎಲ್ಲಾ ಸಂಪರ್ಕಗಳನ್ನು ಸ್ಥಗಿತ ಮಾಡಿ, ನಾಯಕರನ್ನು ಗೃಹ ಬಂಧನದಲ್ಲಿಟ್ಟು, ಭಯದ ವಾತಾವರಣ ನಿರ್ಮಿಸಲಾಗಿದೆ. 30 ಸಾವಿರ ಸೈನಿಕರನ್ನು ನೇಮಿಸಲಾಗಿದೆ.
ಆ ಭಾಗವನ್ನು ಅತಿಕ್ರಮಣ ಮಾಡಿಕೊಂಡ ರೀತಿಯಲ್ಲಿ ವರ್ತಿಸಲಾಗಿದೆ. ಕೇಂದ್ರ ಸರ್ಕಾರ ತನ್ನೆಲ್ಲಾ ಶಕ್ತಿಯನ್ನು ಬಳಸಿಕೊಂಡು ದುಸ್ಸಾಹಸ ಮಾಡಿ ಆ ರಾಜ್ಯದ ಜನರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ.ಎಂದು ದಿನೇಶ್‍ಗುಂಡೂರಾವ್ ಹೇಳಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…