Featured

ಕಾಶ್ಮೀರಿ ಪಂಡಿತರದ್ದು ನರಮೇಧವಾದರೆ, ಜೈಶ್ರೀರಾಮ್ ಹೆಸರಲ್ಲಿ ಮುಸ್ಲಿಂರ ಮೇಲೆ ನಡಿತಿರೋದೇನು?: ನಟಿ ಸಾಯಿ ಪಲ್ಲವಿ – Vishwnaews24

ಕಾಶ್ಮೀರಿ ಪಂಡಿತರದ್ದು ನರಮೇಧವಾದರೆ, ಜೈಶ್ರೀರಾಮ್ ಹೆಸರಲ್ಲಿ ಮುಸ್ಲಿಂರ ಮೇಲೆ ನಡಿತಿರೋದೇನು?: ನಟಿ ಸಾಯಿ ಪಲ್ಲವಿ

ನವದೆಹಲಿ: ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿರುವ ನಟಿ ಸಾಯಿ ಪಲ್ಲವಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಇತ್ತೀಚಿಗೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲಾದ ಹಲ್ಲೆಯನ್ನು ಹೋಲಿಸಿ ಯಾರನ್ನೂ ಧರ್ಮದ ಹೆಸರಲ್ಲಿ ಹಿಂಸಿಸಬಾರದೆಂದಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಸಾಯಿಪಲ್ಲವಿ ಅವರು ‘ಆ ಸಮಯದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಕೊಲ್ಲಲಾಯಿತು ಎಂಬುದನ್ನು ಕಾಶ್ಮೀರಿ ಫೈಲ್ಸ್ ಸಿನಿಮಾದಲ್ಲಿ ತೋರಿಸಲಾಗಿದೆ. ನೀವು ಈ ವಿಷಯವನ್ನು ಧಾರ್ಮಿಕ ಸಂಘರ್ಷ ಎಂದು ಪರಿಗಣಿಸುತ್ತಿದ್ದರೆ, ಇತ್ತೀಚೆಗೆ ಗೋವುಗಳನ್ನು ಸಾಗಿಸುತ್ತಿದ್ದ ಮುಸ್ಲಿಂ ಚಾಲಕನನ್ನು ಥಳಿಸಿ ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ಹಾಗಾದರೆ ಈ ಎರಡು ಘಟನೆಗಳ ನಡುವಿನ ವ್ಯತ್ಯಾಸ ಎಲ್ಲಿದೆ’ ಎಂದು ಹೇಳಿದ್ದಾರೆ.

ನಟಿ ಸಾಯಿ ಪಲ್ಲವಿಯ ಮಾತಿಗೆ ಪರ ವಿರೋಧ ವ್ಯಕ್ತವಾಗಿದೆ. ಕೆಲವು ಟ್ವಿಟರ್ ಬಳಕೆದಾರರು ಆಕೆಯ ಧೈರ್ಯವನ್ನು ಶ್ಲಾಘಿಸಿದರೆ, ಇತರರು ಅವರನ್ನು ಟ್ರೋಲ್ ಮಾಡಿದ್ದಾರೆ. ಅವರ ರಾಜಕೀಯ ಒಲವಿನ ಬಗ್ಗೆ ಕೇಳಲಾದ ಪ್ರಶ್ನೆಗೆ, ತಾವು ತಟಸ್ಥ ಕುಟುಂಬದಲ್ಲಿ ಬೆಳೆದರು. ಮತ್ತು ನಮಗೆ ಉತ್ತಮ ಮನುಷ್ಯರಾಗಿ ಬದುಕಲು ಕಲಿಸಲಾಯಿತು. ನೋಯುತ್ತಿರುವವರನ್ನು ರಕ್ಷಿಸಬೇಕು ಎಂದು ನನಗೆ ಕಲಿಸಲಾಗಿದೆ, ದಮನಿತರನ್ನು ರಕ್ಷಿಸಬೇಕು ಎಂದು ಅವರು ಹೇಳಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago