ಹೈದರಾಬಾದ್: ನಟಿ ಸಾಯಿ ಪಲ್ಲವಿ ಅವರು ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಕಾಶ್ಮೀರಿ ಪಂಡಿತರ ಪಲಾಯನವನ್ನ ಗೋರಕ್ಷಣೆಯೊಂದಿಗೆ ಹೋಲಿಸಿ, ವಿವಾದಕ್ಕೆ ಗುರಿಯಾಗಿದ್ದು, ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಕ್ಕಾಗಿ ನಟಿಯ ವಿರುದ್ಧ ಬಜರಂಗದಳ ವಿದ್ಯಾನಗರ ಜಿಲ್ಲಾ ಸಮಿಯೋಜಕ್ ದೂರು ನೀಡಿದ್ದು, ಹೈದರಾಬಾದ್ʼನಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ ಸಂಘಟನೆ, ಸುಲ್ತಾನ್ ಬಜಾರ್ ಪಿಎಸ್ʼನಲ್ಲಿ ಸಾಯಿ ಪಲ್ಲವಿ ವಿರುದ್ಧ ಬಲೋಪಸಮ ಕೇಂದ್ರ ಪ್ರಮುಖ್ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…