ಲಡಾಕ್: ಕಾಶ್ಮೀರ ಭಾರತದ ಭಾಗ, ಕಾಶ್ಮೀರದ ಬಗ್ಗೆ ಮಾತನಾಡುವ ಯಾವುದೇ ಅಧಿಕಾರ ಪಾಕಿಸ್ತಾನಕ್ಕಿಲ್ಲ ಎಂದು ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಕಿಡಿ ಕಾರಿದ್ದಾರೆ.
ಸಂವಿಧಾನ ವಿಧಿ 370ನ್ನು ರದ್ದುಪಡಿಸಿ ಜಮ್ಮು-ಕಾಶ್ಮೀರ ವಿಭಜನೆ ನಂತರ ರಕ್ಷಣಾ ಮೊದಲ ಬಾರಿಗೆ ಲಡಾಕ್ ಗೆ ಭೇಟಿ ನೀಡಿ, ಅಲ್ಲಿ 26ನೇ ಕಿಸಾನ್ -ಜವಾನ್ ವಿಜ್ಞಾನ ಮೇಳವನ್ನುದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್ ಕಾಶ್ಮೀರದ ಬಗ್ಗೆ ಇಷ್ಟೊಂದು ಕಾಳಜಿ ವಹಿಸುವ, ಮಾತನಾಡುವ ಪಾಕಿಸ್ತಾನಕ್ಕೆ ನಾನು ಒಂದು ಪ್ರಶ್ನೆ ಕೇಳಲು ಇಚ್ಚಿಸುತ್ತೇನೆ, ಕಾಶ್ಮೀರ ಯಾವಾಗ ನಿಮ್ಮದಾಗಿತ್ತು ಎಂದು ಕೇಳುತ್ತೇನೆ ಎಂದಿದ್ದಾರೆ.
ಕಾಶ್ಮೀರ ಭಾರತದ ಭಾಗ. ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನಕ್ಕೆ ಮಾತನಾಡುವ ಯಾವುದೇ ಅಧಿಕಾರವಿಲ್ಲ. ಕಾಶ್ಮೀರ ಹೇಗೆ ಪಾಕಿಸ್ತಾನದ್ದಾಗಿತ್ತು, ಕಾಶ್ಮೀರ ವಿಚಾರದಲ್ಲಿ ಅವರೇಕೆ ಹಸ್ತಕ್ಷೇಪ ಮಾಡಬೇಕು ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…