Featured

ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನದ ಜೊತೆಗೆ ಮಾತುಕತೆಯೇ ಇಲ್ಲ : ಎಸ್‌. ಜೈಶಂಕರ್‌ -Vishwanews24

ನವದೆಹಲಿ: ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರವು (ಪಿಒಕೆ) ಭಾರತಕ್ಕೆ ಸೇರಿದ ಭೂಭಾಗ. ಭಾರತವು ಮುಂದೊಂದು ದಿನ ಈ ಪ್ರದೇಶದ ಮೇಲೆ ನಿಯಂತ್ರಣ ಸಾಧಿಸುತ್ತದೆ ಎಂಬ ವಿಶ್ವಾಸವಿದೆ’ ಎಂದು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್‌. ಜೈಶಂಕರ್‌ ಮಂಗಳವಾರ ಹೇಳಿದರು.

ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಬಗ್ಗೆ ಭಾರತದ ನಿಲುವು ಹಿಂದಿನಿಂದಲೂ ಸ್ಪಷ್ಟವಾಗಿದೆ ಎಂದರು.

‘ಒಂದು ನೆರೆರಾಷ್ಟ್ರವು ಭಾರತಕ್ಕೆ ವಿಶೇಷವಾದ ಸವಾಲುಗಳನ್ನು ಒಡ್ಡುತ್ತಿದೆ. ಆ ರಾಷ್ಟ್ರವು ಗಡಿಯಾಚಿ ನಿಂದ ಭಯೋತ್ಪಾದನಾ ಕೃತ್ಯ ನಡೆಸುವು
ದನ್ನು ನಿಲ್ಲಿಸುವವರೆಗೂ ಆ ಸವಾಲು ಮುಂದುವರಿಯಲಿದೆ’ ಎಂದು ಪಾಕಿಸ್ತಾನವನ್ನು ಉಲ್ಲೇಖಿಸದೆ ಹೇಳಿದರು.

‘ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನದ ಜೊತೆಗೆ ಮಾತುಕತೆಯೇ ಇಲ್ಲ. ಬದಲಿಗೆ, ಭಯೋತ್ಪಾದನೆಯೇ ಮುಖ್ಯ ವಿಷಯವಾಗಬೇಕು. ನೆರೆರಾಷ್ಟ್ರವೊಂದು ನಮ್ಮ ದೇಶದೊಳಗೆ ಭಯೋತ್ಪಾಕ ಕೃತ್ಯಗಳನ್ನು ನಡೆಸುತ್ತಿದ್ದರೂ ಆ ರಾಷ್ಟ್ರದ ಜೊತೆ ಮಾತುಕತೆಗೆ ಮುಂದಾಗುವ ಯಾವುದಾದರೂ ರಾಷ್ಟ್ರ ವಿಶ್ವದಲ್ಲಿ ಇದೆಯೇ? ನಮ್ಮ ನಿಲುವು ಅತ್ಯಂತ ಸ್ಪಷ್ಟವಾಗಿದೆ. ಅಸಹಜತೆ ಇರುವುದು ಅವರ ನಡತೆಯಲ್ಲಿ’ ಎಂದು ಜೈಶಂಕರ್‌ ಹೇಳಿದರು.

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

17 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

21 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

21 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

22 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago