ನವದೆಹಲಿ : ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ವಿರುದ್ಧ ಗೃಹ ಸಚಿವ ಅಮಿತ್ ಶಾ ವಾಗ್ಧಾಳಿ ನಡೆಸಿದ್ದಾರೆ. ಕಾಶ್ಮೀರದ ದೀರ್ಘಕಾಲದ ಸಮಸ್ಯೆಗಳಿಗೆ ನೆಹರು ಅವರೇ ಕಾರಣ ಎಂದು ಅಮಿತ್ ಶಾ ವಾಗ್ಧಾಳಿ ನಡೆಸಿದ್ದಾರೆ.
ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಾಶ್ಮೀರವನ್ನು ಒಟ್ಟಾಗಿ ಕೊಂಡೊಯ್ಯುವ ವಿಚಾರದ ನಿರ್ಧಾರವನ್ನು ಯಾರ ಜೊತೆಯೂ ಚರ್ಚಿಸದೇ ಜವಾಹರ್ ಲಾಲ್ ನೆಹರು ಅವರು ವೈಯಕ್ತಿಕವಾಗಿ ತೆಗೆದುಕೊಂಡು ಹೋದರು, ಈ ತಪ್ಪು ಹಿಮಾಲಯಕ್ಕಿಂತ ದೊಡ್ಡದಾಗಿದೆ ಎಂದು ಕಿಡಿಕಾರಿದರು.
ದೇಶದ ಹಿಂದಿನ ಕಾಂಗ್ರೆಸ್ ಸರ್ಕಾರ ಇತಿಹಾಸವನ್ನು ವಿರೂಪಗೊಳಿಸಿದೆ. 1947 ರಿಂದ ಈ ವರೆಗೆ ಜಮ್ಮು ಕಾಶ್ಮೀರ ನಮಗೆ ಚರ್ಚೆಯ ಹಾಗೂ ವಿವಾದದ ವಿಷಯವಾಗಿತ್ತು, ಈ ಇತಿಹಾಸವನ್ನು ಸಾರ್ವಜನಿಕರಿಗೆ ತಿಳಿಸಲಾಗಿದೆ. ಸರಿಯಾದ ಇತಿಹಾಸವನ್ನು ಜನರಿಗೆ ತಿಳಿಸುವ ಕಾಲ ಈಗ ಬಂದಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದರು.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…