ಕಾಸರಗೋಡು: ಪೆರಿಯದಲ್ಲಿರುವ ಕೇಂದ್ರ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಾಸರಗೋಡಿಗೆ ಆಗಮಿಸಿದ ರಾಷ್ಟ್ರಪತಿ ಆಗಮಿಸಿದ್ದಾರೆ.
ರಾಮನಾಥ್ ಕೋವಿಂದ್ ಅವರನ್ನು ಪೆರಿಯದ ಹೆಲಿಪ್ಯಾಡ್‌ನಲ್ಲಿ ಕೇರಳ ರಾಜ್ಯ ಪಾಲ ಆರಿಫ್ ಮುಹಮ್ಮದ್ ಖಾನ್, ಕೇರಳ ಸಚಿವ ಎಂ.ವಿ ಗೋವಿಂದನ್ ಮಾಸ್ಟರ್, ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಬಿ ರಾಜೀವ್ ಮೊದಲಾದವರು ಬರಮಾಡಿಕೊಂಡಿದ್ದಾರೆ.
ಇನ್ನು ರಾಷ್ಟ್ರಪತಿ ಆಗಮನ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರ ತನಕ ಕಾಸರಗೋಡು ಜಿಲ್ಲೆಯಲ್ಲಿ ಸಂಚಾರ ನಿಯಂತ್ರಣ ಜಾರಿಗೆ ತರಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಮಿಂಗೋತ್ ನಿಂದ ಚಟ್ಟಂಚಾಲ್ ತನಕ ರಾಜ್ಯ ಹೆದ್ದಾರಿಯ ಪಳ್ಳಿಕೆರೆಯಿಂದ ಕಳ್ನಾಡ್ ತನಕ ಸಂಚಾರ ನಿಯಂತ್ರಣ ಮಾಡಲಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…